ಲಾಡ್ಜ್‌ನಲ್ಲಿ ಡ್ರಗ್ಸ್ ಸೇವನೆ – ಮೂವರ ಬಂಧನ, ಎಂಡಿಎಂಎ, ಗಾಂಜಾ ವಶ
ಮಣಿಪಾಲ : ಲಾಡ್ಜ್ ಒಂದರ ರೂಮ್‌ನಲ್ಲಿ ಮಾದಕವಸ್ತುಗಳನ್ನು ಸೇವಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಣಿಪಾಲ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಣಿಪಾಲ ನಗರದ ಡೌನ್‌ಟೌನ್ ಲಾಡ್ಜ್‌ನಲ್ಲಿ ನಡೆದಿದೆ. ಆರೋಪಿಗಳನ್ನು ಕಾಪು ನಿವಾಸಿ ಮಹಮ್ಮದ್ ಅಜರುದ್ದೀನ್ ಯಾನೆ ಮಂಚಕಲ್…