ಕರ್ತವ್ಯಲೋಪ – ಉಪವಿಭಾಗಾಧಿಕಾರಿ ಕೆ.ಮಹೇಶ್‌ಚಂದ್ರ ಅಮಾನತು
ಕುಂದಾಪುರ : ಕರ್ತವ್ಯ ಲೋಪದ ಆಧಾರದಲ್ಲಿ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ಕೆ.ಎ.ಎಸ್. ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್‌ಚಂದ್ರ ಅವರನ್ನು ಅಮಾನತುಗೊಳಿಸಲಾಗಿದೆ. ಉಪವಿಭಾಗಾಧಿಕಾರಿಯವರ ಕರ್ತವ್ಯ ಲೋಪದ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು, ಡಿಸಿಯವರ…