Economic Development

ದಕ್ಷಿಣ ಕನ್ನಡಕ್ಕೆ ಹೆಚ್ಚಿನ ಹೂಡಿಕೆಗೆ ಆಗ್ರಹ: ಸಿಎಂಗೆ ಸಂಸದ ಕ್ಯಾ. ಚೌಟ ಪತ್ರ…!

ಮಂಗಳೂರು : ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಭೌಗೋಳಿಕ ಆಕರ್ಷಣೆ, ಅತ್ಯುತ್ತಮ…

Read more

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು…

Read more

ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕೇಂದ್ರ ಸರಕಾರ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ‌ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ…

Read more

ಬೈಂದೂರಿನಲ್ಲಿ ವಿಮಾನ ನಿಲ್ದಾಣ ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ

ಉಡುಪಿ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ಮಂಜೂರು ಮಾಡಲು ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಸಂಸದ ಬಿ.ವೈ ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರೊಂದಿಗೆ…

Read more

ಜುಲೈ 20ರಂದು ‘ಉಡುಪಿ ಪ್ರವಾಸೋದ್ಯಮ’ ಕುರಿತು ವಿಚಾರ ಗೋಷ್ಠಿ

ಉಡುಪಿ : ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಆಶ್ರಯದಲ್ಲಿ‌ “ಉಡುಪಿ ಪ್ರವಾಸೋದ್ಯಮ” ಇಂದು ಮತ್ತು ನಾಳೆ ಎಂಬ ವಿಚಾರ ಗೋಷ್ಠಿಯನ್ನು ಉಡುಪಿ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಭವನದಲ್ಲಿ ಜುಲೈ 20ರಂದು ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್…

Read more