Education Department

ಬಸ್ಸು ನಿಲ್ದಾಣದಲ್ಲಿ ಹಣ ಯಾಚಿಸುತ್ತಿದ್ದ ‘ನಾಪತ್ತೆಯಾಗಿದ್ದ’ ಬಾಲಕನ ರಕ್ಷಣೆ

ಉಡುಪಿ : ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿರುವ ಘಟನೆ ಇಂದು ಸಂಭವಿಸಿದೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ…

Read more

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸೋಣ : ಯಶ್‌ಪಾಲ್ ಸುವರ್ಣ

ಉಡುಪಿ : 2024ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಆಯೋಜನೆಯ ಬಗ್ಗೆ ನಡೆದ ಪೂರ್ವಭಾವಿ ಸಭೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ ಜಿಲ್ಲಾ…

Read more

ಎಸ್‌.‌ವಿ.ಟಿ.ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಿಕ್ಷಣ ಇಲಾಖೆಯ ವತಿಯಿಂದ ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್‌.‌ವಿ.ಟಿ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ ವಾಣಿ ಸಂಗಪ್ಪ, 8ನೇ…

Read more

“ರೆಡ್ ಅಲರ್ಟ್” ನಾಳೆ (ಆ.2) ದ.ಕ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ

ಮಂಗಳೂರು : ರೆಡ್ ಅಲರ್ಟ್ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾನಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಆಗಸ್ಟ್ 2ರಂದು ರಜೆಯನ್ನು ಘೋಷಿಸಿ‌ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ…

Read more

ರೆಡ್ ಅಲರ್ಟ್ ಹಿನ್ನೆಲೆ – ನಾಳೆ (ಜು.9) ದ.ಕ ಜಿಲ್ಲೆಯ ಶಾಲೆ, ಪಿಯುಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ‌…

Read more