Education Development

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.…

Read more

ಹಾಸ್ಟೆಲ್‌ ಮಕ್ಕಳ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು : ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ಶಾಸಕ ಗುರುರಾಜ ಗಂಟಿ‌ಹೊಳೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್‌ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ…

Read more

ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ

ಬ್ರಹ್ಮಾವರ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಬೆಂಗಳೂರು ಇದರ ವತಿಯಿಂದ ₹ 3 ಕೋಟಿ ಕೊಡುಗೆಯಿಂದ ಅಭಿವೃಧ್ದಿ ಪಡಿಸಿದ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜನ್ನು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ…

Read more

ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಶಾಸಕ ಯಶ್‌ಪಾಲ್ ಸುವರ್ಣ, ಜಿ. ಪಂ. ಸಿ.ಇ.ಒ. ಭೇಟಿ, ಪರಿಶೀಲನೆ

ಉಡುಪಿ : ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ…

Read more

ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸ ಬೇಕು – ನೀಲಾವರ ಸುರೇಂದ್ರ ಅಡಿಗ

ಉಡುಪಿ : ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೆತ್ತವರಿಗೆ ಕಿವಿಮಾತು ಹೇಳಿದರು. ಉಡುಪಿ ಡಿವೈಎಸ್ಪಿ ಡಿ. ಟಿ. ಪ್ರಭು ಪುತ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಿಯದರ್ಶಿನಿ ಪಿ. ವಿರಚಿತ…

Read more