Education For All

ಎಸ್‌ಎಸ್ಎಲ್‌ಸಿ ಫಲಿತಾಂಶ : ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಉಡುಪಿ : ಉಡುಪಿ‌ ಜಿಲ್ಲೆ 2024-25ನೇ ಸಾಲಿನ ಎಸ್‌ಎಸ್ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು,‌ ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

Read more

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ : ಉಡುಪಿ ಸಮೀಪದ ಕುಂತಳನಗರ ಮಣಿಪುರದಲ್ಲಿರುವ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಸಾಣೂರು ಗುತ್ತು…

Read more

ವಿದ್ಯಾಪೋಷಕ್‌ನ 68ನೇ ಮನೆ ಉದ್ಘಾಟನೆ

ಉಡುಪಿ : ಯಕ್ಷಗಾನ ಕಲಾರಂಗ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾಳಿಗೆ ೬ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ ಜರಗಿತು. ಓಎನ್‌ಜಿಸಿಯ ನಿವೃತ್ತ ಸಿ.ಜಿ.ಎಂ. ಬನ್ನಾಡಿ ನಾರಾಯಣ ಆಚಾರ್ ಇವರು ತಮ್ಮ ಮಾತೃಶ್ರೀಯವರಾದ, ಬನ್ನಾಡಿ…

Read more

ಸಂಘಟಿತವಾಗಿ ಸರಕಾರಿ ಶಾಲೆಗಳನ್ನು ಉಳಿಸೋಣ – ಶಾಸಕ ಗಂಟಿಹೊಳೆ ಕರೆ

ಬೈಂದೂರು : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ ‘300 ಟ್ರೀಸ್’ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ…

Read more

ವಿದ್ಯಾಪೋಷಕ್‌ನಿಂದ ಬಡ ವಿದ್ಯಾರ್ಥಿನಿಗೆ ಉಚಿತ ಮನೆ ಹಸ್ತಾಂತರ

ಉಡುಪಿ : ಯಕ್ಷಗಾನ ಕಲಾರಂಗ ಬೀಜಾಡಿಯಲ್ಲಿ ವಿದ್ಯಾಪೋಷಕ್ ದ್ವಿತೀಯ ಪಿ.ಯು. ವಿದ್ಯಾರ್ಥಿನಿ ಮಾನ್ಯಳಿಗೆ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ ಜರಗಿತು. ಸಾಲಿಗ್ರಾಮದ ಮಂಟಪ ರಾಮ ಉಪಾಧ್ಯ- ಫಣಿಯಮ್ಮ ದಂಪತಿ ನೆನಪಿನಲ್ಲಿ ಅವರ ಮೊಮ್ಮಕ್ಕಳು, ಮರಿಮಕ್ಕಳು ಸೇರಿ ಪ್ರಾಯೋಜಿಸಿದ ‘ಫಣಿರಾಮ’ ಮನೆಯನ್ನು ಮಂಟಪದ ಯಶೋಧಾ…

Read more

ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ : 12‌ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ, ಪಿಡುಗು, ದೌರ್ಜನ್ಯ, ಜಾತಿತಾರತಮ್ಯ, ಅಸಮಾನತೆ, ಮೂಢನಂಬಿಕೆ ಮತ್ತು ಶೋಷಣೆಯನ್ನು ತೊರೆದು ಹಾಕುವಲ್ಲಿ ಹಾಗೂ ಸಮಾಜವನ್ನು ಸುಧಾರಣೆಗೆ ತರುವಲ್ಲಿ ಮಡಿವಾಳ ಮಾಚೀದೇವರ ವಚನಗಳು ಹೆಚ್ಚು ಪ್ರಭಾವ ಬೀರಿದ್ದವು ಎಂದು ಶಾಸಕ ಯಶ್‌ಪಾಲ್…

Read more

ಶಂಕರನಾರಾಯಣ ಕಾಲೇಜಿನ ಸೋಲಾರ್‌ ಅಳವಡಿಕೆ ಶೀಘ್ರದಲ್ಲೇ ಪೂರ್ಣ – ಶಾಸಕ ಗಂಟಿಹೊಳೆ

ಬೈಂದೂರು : ಸಮೃದ್ಧ ಬೈಂದೂರು ಸಂಕಲ್ಪದೊಂದಿಗೆ ಆರಂಭಿಸಲಾದ 300 ಟ್ರೀಸ್ ಉಪಕ್ರಮದಡಿಯಲ್ಲಿ ಶಂಕರನಾರಾಯಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಲಾರ್‌ ಅಳವಡಿಕೆ ಕಾರ್ಯವು ಭರದಿಂದ ಸಾಗುತ್ತಿದೆ. ಗ್ರಾಮೀಣ ಪ್ರದೇಶವಾಗಿರುವ ಶಂಕರನಾರಾಯಣದಲ್ಲಿ ವಿದ್ಯುತ್‌ ಸಮಸ್ಯೆಯಾಗುತ್ತಿದ್ದು, ಆಗಾಗ್ಗೆ ಕೈಕೊಡುವ ವಿದ್ಯುತ್‌ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ…

Read more

ಹಾಸ್ಟೆಲ್‌ ಮಕ್ಕಳ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು : ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ಶಾಸಕ ಗುರುರಾಜ ಗಂಟಿ‌ಹೊಳೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್‌ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ…

Read more

ಮಣಿಪಾಲ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆ

ಮಣಿಪಾಲ : ಮಣಿಪಾಲ್ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯು ತನ್ನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಅನ್ನು ಗಮನಾರ್ಹ ಯಶಸ್ಸಿನೊಂದಿಗೆ ನಡೆಸಿ, ಪಾಲುದಾರರು, ರೋಗಿಗಳು ಮತ್ತು ವಕೀಲರನ್ನು ಏಕತೆ ಮತ್ತು ಉದ್ದೇಶದ ಮನೋಭಾವದಿಂದ ಒಗ್ಗೂಡಿಸಿತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ. ಟಿ.…

Read more

ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ವಿವೇಕ ನೀಡುವ ಶಿಕ್ಷಣ ಒದಗಿಸಿ : ಮೋಹನ್ ಭಾಗವತ್

ಮಂಗಳೂರು : ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ವಿವೇಕವನ್ನು ನೀಡುವ ಶಿಕ್ಷಣ ಒದಗಿಸಬೇಕು, ಇದರಿಂದ ವಸುದೈವ ಕುಟುಂಬಕಂ ಎಂಬ ಭಾವನೆಯಿಂದ ಜೀವಿಸಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು…

Read more