ಬಜೆಟ್‌ನಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಎಸ್‌ಡಿಪಿಐ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ
ಉಡುಪಿ : ರಾಜ್ಯ ಬಜೆಟ್ ಅನ್ನು ಮಾರ್ಚ್ ತಿಂಗಳಲ್ಲಿ ಸಿದ್ಧರಾಮಯ್ಯನವರು ಮಂಡಿಸಲಿದ್ದು ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಪೂರೈಸಲು ಬಜೆಟ್‌ನಲ್ಲಿ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ…