Education Initiative

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸುಮಾರು 20,000 ವಿದ್ಯಾರ್ಥಿಗಳಿಗೆ ಪೆನ್ ವಿತರಣೆ : ಯಶ್‌ಪಾಲ್ ಸುವರ್ಣ

ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಉಡುಗೊರೆಯಾಗಿ ಕಳೆದ ವರ್ಷದಂತೆ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಸುಮಾರು 20,000 ವಿದ್ಯಾರ್ಥಿಗಳಿಗೆ ರೂ. 15 ಲಕ್ಷ ವೆಚ್ಚದಲ್ಲಿ…

Read more

ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್

ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು…

Read more

ಅಯೋಧ್ಯೆಯಲ್ಲಿ ಪೇಜಾವರ ಮಠದಿಂದ ಸಾಮೂಹಿಕ ಬ್ರಹ್ಮೋಪದೇಶ

ಉಡುಪಿ : ಅಯೋಧ್ಯೆಯ ಶ್ರೀ ರಾಮಮಂದಿರದ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಗುರುವಾರ ಅಯೋಧ್ಯೆಯಲ್ಲಿ 25 ಬ್ರಾಹ್ಮಣ ಬಾಲಕರಿಗೆ ಸಾಮೂಹಿಕ ಬ್ರಹ್ಮೋಪದೇಶ ನೆರವೇರಿತು. ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ಕಡುಬಡತನದಲ್ಲಿರುವ ಕುಟುಂಬಗಳ 80ಕ್ಕೂ…

Read more

ಉಡುಪಿ ಕಸಾಪ ವತಿಯಿಂದ ಕನ್ನಡ ಶಾಲೆಗೆ ಕೊಡುಗೆ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಹಾಗೂ ಉಡುಪರತ್ನ ಪ್ರತಿಷ್ಠಾನ ಕೊಡವೂರು ವತಿಯಿಂದ ಸರಕಾರಿ ಶಾಲೆ ಉಳಿಸಿ, ಬೆಳೆಸಿ ಅಭಿಯಾನದಲ್ಲಿ ಹಟ್ಟಿಕದ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು ಇಪ್ಪತ್ತು ಸಾವಿರಕ್ಕೂ ಮಿಕ್ಕಿ ವೆಚ್ಚದ…

Read more

ಪಳ್ಳಿ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಕಾರ್ಕಳ : ಯಕ್ಷ ದ್ರುವ ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಜೂ. 19ರಂದು ನಡೆಯಿತು. ಬಹುಮೇಳಗಳ ವ್ಯವಸ್ಥಾಪಕ ಪಳ್ಳಿ ಕಿಶನ್ ಹೆಗ್ಡೆ ದೀಪ…

Read more