Education Matters

6ನೇ ತರಗತಿ ಪ್ರವೇಶಾತಿ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರ ವತಿಯಿಂದ ನಡೆಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸಲು ನಡೆಯಲಿರುವ ಪ್ರವೇಶ ಪರೀಕ್ಷೆಯು ಜಿಲ್ಲೆಯ…

Read more

ಪರೀಕ್ಷಾ ಸಮಯದಲ್ಲಿ ಶಬ್ದ ಮಾಲಿನ್ಯ ಮಾಡಿದವರ ವಿರುದ್ಧ ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ಬರುತ್ತಿವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ವಹಿಸುವುದು ಅಗತ್ಯವಾಗಿದೆ. ಈ ಸಂಬಂಧ…

Read more

ದೇಶದೆಲ್ಲಡೆ ಗ್ರಂಥಾಲಯ ಆಂದೋಲನವಾಗಲಿ : ಡಾ. ಮಹಾಬಲೇಶ್ವರ ರಾವ್

ಉಡುಪಿ : ಜನರಲ್ಲಿ ಓದುವ ಹವ್ಯಾಸ ವೃದ್ಧಿ, ಜ್ಞಾನ ಗಳಿಕೆ, ವಿದ್ಯಾವಂತರಾಗಲು ಪೂರಕವಾಗಿ ಗ್ರಂಥಾಲಯ ಆಂದೋಲನ ನಡೆದಿಲ್ಲ ಎಂದು ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ…

Read more

ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಹಾಗೂ ವೃತ್ತಿ ಸಮಾಲೋಚನೆ ಕಾರ್ಯಕ್ರಮ ಉದ್ಘಾಟನೆ

ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ “ಬೇಟಿ ಬಚಾವೋ ಬೇಟಿ ಪಡಾವೋ” (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಅಭಿಯಾನದ…

Read more

ಮಣಿಪಾಲ ಮಾಹೆ ವಿಶ್ವ ವಿದ್ಯಾಲಯದ 32ನೇ ಘಟಿಕೋತ್ಸವ; 5767 ವಿದ್ಯಾರ್ಥಿಗಳಿಗೆ ಪದವಿ

ಮಣಿಪಾಲ : ಭಾರತದ ಪ್ರಮುಖ ಸಂಶೋಧನಾ ಕೇಂದ್ರಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಮಾಹೆ ವಿಶ್ವವಿದ್ಯಾನಿಲಯದ 32‌ನೇ ಘಟಿಕೋತ್ಸವ ಸಮಾರಂಭ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನವೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಆಯೋಜಿಸಲಾಗಿದೆ. ಘಟಿಕೋತ್ಸವದ 32‌ನೇ ಆವೃತ್ತಿಯು ಅದರ…

Read more

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ : ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು ಗಣೇಶ ಪ್ರಸಾದ್ ಇವರಿಗೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಇವರು ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶೈಕ್ಷಣಿಕ, ಸಾಮಾಜಿಕ,…

Read more

ಸರಕಾರ ಇಡೀ ಶಿಕ್ಷಕ ವೃಂದಕ್ಕೆ ಅವಮಾನ ಮಾಡಿದೆ : ಸಂಸದ ಕೋಟ

ಉಡುಪಿ : ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಣೆ ಮಾಡಿ, ಬಳಿಕ ತಡೆಹಿಡಿದ ವಿಚಾರಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಸರಕಾರ ಶಿಕ್ಷಕ ವೃಂದಕ್ಕೆ ಅವಮಾನ ಮಾಡಿದೆ ಎಂದು ಹೇಳಿದ್ದಾರೆ. ಪ್ರಾಂಶುಪಾಲರ ಪ್ರಶಸ್ತಿ ವಾಪಸ್ ಪಡೆದದ್ದು ನೋವಿನ ಸಂಗತಿ ಎಂದಿರುವ…

Read more