Education Support

ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೇರಣೆಯಾಗಲಿ : ವೇದವ್ಯಾಸ ಕಾಮತ್

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಯಶಸ್ವಿ ಸಹಕಾರಿ ಸಂಸ್ಥೆಯಾಗಿ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರತಿಭಾ ಪುರಸ್ಕಾರ ಇನ್ನಷ್ಟು ಶೈಕ್ಷಣಿಕ ಸಾಧನೆಗೆ…

Read more

ಫೆಬ್ರವರಿ 8ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು ₹25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು…

Read more

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು” – ಡಾ. ಕೆ. ಪ್ರಕಾಶ್ ಶೆಟ್ಟಿ; ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು : 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂ.ಆರ್.ಜಿ. ಗ್ರೂಪ್…

Read more

ಕುಲಾಲ ಸಂಘ(ರಿ) ಹೆಬ್ರಿ ತಾಲೂಕು ಇದರ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ

ಹೆಬ್ರಿ : ಕುಲಾಲ ಸಂಘ(ರಿ) ಹೆಬ್ರಿ ತಾಲೂಕು ಇದರ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ನವೆಂಬರ್ 17 ಭಾನುವಾರದಂದು ಹೆಬ್ರಿ ಚೈತನ್ಯ ಸಭಾ‌ಭವನದಲ್ಲಿ ಜರುಗಿತು. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಮುಖ್ಯ…

Read more

ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ಸ್ವಗೃಹದಲ್ಲಿ ನಿಧನ

ಕಾರ್ಕಳ : ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. 55 ಕ್ಕೂ ಹೆಚ್ಚಿನ ವರ್ಷಗಳ ಕಾಲ ದಿನಸಿ ಅಂಗಡಿ, ಹೋಟೆಲ್ ಉದ್ಯಮ ಯಶಸ್ವಿಯಾಗಿ ನಡೆಸಿ “ರೆಂಜಾಳ…

Read more

ಉಡುಪಿ ರೋಟರಿ ವತಿಯಿಂದ ನೀರು ಶುದ್ಧೀಕರಣ ಯಂತ್ರ ಕೊಡುಗೆ

ಉಡುಪಿ : ರೋಟರಿ ಉಡುಪಿಯಿಂದ ಮೊರಾರ್ಜಿ ದೇಸಾಯಿ ಶಾಲೆಯ ಹುಡುಗರ ಹಾಸ್ಟೆಲ್‌ಗೆ ನೀಡಿದ ನೀರು ಶುದ್ಧೀಕರಣ ಯಂತ್ರವನ್ನು ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಮಚಂದ್ರ ಉಪಾಧ್ಯಾಯ ಹಸ್ತಾಂತರಿಸಿದರು. ಅದರ ಪ್ರಾಯೋಜಕರಾದ ಮುರಳೀಕೃಷ್ಣ ಉಪಾಧ್ಯಾಯ ಮತ್ತು ವನಿತಾ ಉಪಾಧ್ಯಾಯರನ್ನು ರೋಟರಿ ಅಧ್ಯಕ್ಷ ಗುರುರಾಜ…

Read more

ಮರ ಬಿದ್ದು ಮನೆ ಮಾಡು ದ್ವಂಸ; ಮನೆ ನಿರ್ಮಿಸಿಕೊಡಲು ವಿದ್ಯಾಪೋಷಕ್ ಸಂಕಲ್ಪ

ಬ್ರಹ್ಮಾವರ : ಇದೇ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ ತಾಲೂಕಿನ, ಹೇರಾಡಿ ಗ್ರಾಮದ, ಸಂಕಾಡಿ ನಿವಾಸಿ ರಾಜು ಮೊಗವೀರ ಮತ್ತು ರತ್ನ ದಂಪತಿಗಳ ಮನೆಗೆ ರಾತ್ರಿ ಮರ ಬಿದ್ದು ಮಾಡು ದ್ವಂಸಗೊಂಡಿದೆ. ರಾಜು ಅವರ ಕೈಯ ಮೂಳೆಮುರಿತವಾಗಿದ್ದು, ತಲೆಗೂ ಘಾಸಿಯಾಗಿದೆ.…

Read more

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ 350 ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬೈಂದೂರು : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್. ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ…

Read more

ಮಂಗಳೂರು ಮನಪಾ ವ್ಯಾಪ್ತಿಯ ನಾರಾಯಣ ಗುರು ಮಂದಿರಗಳಿಗೆ ತಲಾ 15,000 ರೂ. ಪ್ರೋತ್ಸಾಹಧನ : ಮೇಯರ್ ಸುಧೀರ್ ಶೆಟ್ಟಿ

ಮಂಗಳೂರು : ಮನುಕುಲಕ್ಕೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಆಚರಣೆ ಅಂಗವಾಗಿ ಮಹಾನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಪ್ರತಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಗಳಿಗೆ ತಲಾ 15 ಸಾವಿರ ರೂ. ಅನುದಾನ ನೀಡಲಾಗುವುದು ಎಂದು…

Read more