Education

ಉದ್ಯಾವರ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ

ಉಡುಪಿ : ಉದ್ಯಾವರ ಪದವಿ ಪೂರ್ವ ಕಾಲೇಜು ಇದರ ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ…

Read more

ಪಳ್ಳಿ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಕಾರ್ಕಳ : ಯಕ್ಷ ದ್ರುವ ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಜೂ. 19ರಂದು ನಡೆಯಿತು. ಬಹುಮೇಳಗಳ ವ್ಯವಸ್ಥಾಪಕ ಪಳ್ಳಿ ಕಿಶನ್ ಹೆಗ್ಡೆ ದೀಪ…

Read more

ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

ಕಾಪು : ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವತಿಯಿಂದ ಕೊಡಮಾಡಿದ ಉಚಿತ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಗೋವಿಂದ ಶೆಟ್ಟಿ, ಮುಖ್ಯ ಶಿಕ್ಷಕರಾದ…

Read more

ನಿಟ್ಟೆ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಕಾರ್ಕಳ : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸಂಸ್ಥೆಗಳಲ್ಲೊಂದಾದ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜು ನಿಟ್ಟೆಯಲ್ಲಿ ಮೇ 30‌ರಂದು ಡಿಜಿಟಲ್ ಗ್ರಂಥಾಲಯವನ್ನು ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ ಉದ್ಘಾಟಿಸಿದರು. ಎಡ್ವೈಸ್ ಲರ್ನ್ ಡಿಜಿಟಲ್ ಲೈಬ್ರೆರಿಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಲಿಕಾ ಸಾಮಗ್ರಿಯನ್ನು ಒದಗಿಸುವುದು…

Read more