Elderly Care

ಆಸ್ತಿಗಾಗಿ ಹೆಣ್ಮಕ್ಕಳ ಕಾಟ; ಬೀದಿಪಾಲಾದ ತಾಯಿ ಹಾಗೂ ಮಗನನ್ನು ರಕ್ಷಿಸಿದ ವಿಶು ಶೆಟ್ಟಿ

ಉಡುಪಿ : 6 ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ…

Read more

ಸ್ಪಂದಿಸದ ಸಂಬಂಧಿಕರು, ಆಶ್ರಯ ನೀಡಿದ ಹೊಸಬೆಳಕು

ಉಡುಪಿ : ನಿಟ್ಟೂರಿನಲ್ಲಿ ತಿಂಗಳ ಹಿಂದೆ ಮಲಮೂತ್ರಾದಿ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಕಮಲ ಶೆಟ್ಟಿ ಹಾಗೂ ಮಾನಸಿಕ ಅಸ್ವಸ್ಥ ಮಗ ಅನಿಲ್ ಶೆಟ್ಟಿಯವರನ್ನು ವಿಶು ಶೆಟ್ಟಿ ಅಂಬಲಪಾಡಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಇದೀಗ ವೃದ್ದ ತಾಯಿಯನ್ನು ಆಸ್ಪತ್ರೆಯಿಂದ…

Read more

ವೃದ್ಧಾಶ್ರಮಗಳಲ್ಲಿ ಸುಮಾರು 15 ವರ್ಷಗಳನ್ನು ಕಳೆದ ಬಳಿಕ ಮಹಾರಾಷ್ಟ್ರದ ತನ್ನ ಮನೆ ಸೇರಿದ ಮಹಿಳೆ

ಉಡುಪಿ : ಉಡುಪಿ ಜಿಲ್ಲೆಯ ವೃದ್ಧಾಶ್ರಮಗಳಲ್ಲಿ ಸುಮಾರು 15 ವರ್ಷಗಳನ್ನು ಕಳೆದ ಮಂಜುಳಾ ಎಂಬ ಮಹಿಳೆ ಅಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯಿಂದ ಪೂರ್ಣ ಗುಣಮುಖರಾಗಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆ ಕುಡಾಲ್‌ನ ತನ್ನ ಮನೆಗೆ ಕಳೆದ ತಿಂಗಳು ಮರಳಿದ್ದಾರೆ. ಮಂಜುಳಾ 2019ರ ಮಾರ್ಚ್…

Read more

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64.68 ಲಕ್ಷ ರೂ. ಮೌಲ್ಯದ ಉಚಿತ ಸಾಧನ ಸಲಕರಣೆ ವಿತರಣೆ

ಉಡುಪಿ : ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ…

Read more

ವೃದ್ಧ ದಂಪತಿ ನೆರವಿಗೆ ಧಾವಿಸಿದ ತಹಶೀಲ್ದಾರ್ ಪ್ರತಿಭಾ

ಉಡುಪಿ : ಪಲಿಮಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವರಾಲು ಮಟ್ಟು ಗ್ರಾಮದ ವೃದ್ಧ ದಂಪತಿ ನೆರವಿಗೆ ಕಾಪು ತಹಶೀಲ್ದಾರ್ ಬಂದಿದ್ದಾರೆ. ಈ ದಂಪತಿ ತಮ್ಮ ಮನೆಗೆ ತಲುಪಲು ಏಕೈಕ ದಾರಿಯಾಗಿರುವ ಶಿಥಿಲಗೊಂಡ ಕಾಲು ಸಂಕವನ್ನೇ ಅವಲಂಬಿಸಿದ್ದಾರೆ. ಇವರ ಈ ದುಸ್ಥಿತಿಯನ್ನು ವೀಕ್ಷಿಸಿ…

Read more

ತಂದೆಯನ್ನು ಅರಸುತ್ತಾ ಬಂದ ಮಕ್ಕಳು ಮತ್ತು ವೃದ್ಧೆಗೆ ‘ಹೊಸ ಬದುಕು’ವಿನಲ್ಲಿ ತಾತ್ಕಾಲಿಕ ಆಶ್ರಯ

ಉಡುಪಿ : ಶ್ರೀ ಕೃಷ್ಣಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆ ಮತ್ತು ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ರಕ್ಷಿಸಲಾಗಿದೆ. ವೃದ್ಧೆಯು ಇಬ್ಬರು ಮೊಮ್ಮಕ್ಕಳೊಂದಿಗೆ ಅಳುತ್ತಿರುವ ಮಾಹಿತಿ ತಿಳಿದ ನಿತ್ಯಾನಂದ ಒಳಕಾಡು ಸ್ಥಳಕ್ಕಾಗಮಿಸಿ ವಿಚಾರಿಸಿದ್ದು, ಮೊಮ್ಮಕ್ಕಳ ತಂದೆ ಒಂದು ವರ್ಷದಿಂದ ಮನೆಗೆ ಬಾರದ…

Read more

ಕುಕ್ಕಿಕಟ್ಟೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಇದ್ದ ಹಿರಿಯ ವ್ಯಕ್ತಿಯ ರಕ್ಷಣೆ : ಹೊಸಬದುಕು ಆಶ್ರಮಕ್ಕೆ ದಾಖಲು

ಉಡುಪಿ : ಹಲವಾರು ವರ್ಷಗಳಿಂದ ಉಡುಪಿ ಕುಕ್ಕಿಕಟ್ಟೆಯ ಬಸ್ ನಿಲ್ದಾಣದಲ್ಲಿ ನೆಲೆಕಂಡ ಮಾನಸಿಕ ಹಿರಿಯ ವ್ಯಕ್ತಿ ಸಾರ್ವಜನಿಕರಿಗೆ ಕಲ್ಲು ಎಸೆದು ಭಯಾನಕ ವಾತಾವರಣ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಮನವಿಯ ಮೆರೆಗೆ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ರಕ್ಷಣೆ ಮಾಡಿ ಹೊಸಬದುಕು…

Read more

ವಾರಿಸುದಾರರಿಲ್ಲದ ಶವ ಸಂಸ್ಕಾರ ನೆರವೇರಿಸಿದ ವಿಶು ಶೆಟ್ಟಿ

ಉಡುಪಿ : ಕಳೆದ 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು. ಮೃತ ವೃದ್ಧ ನಾಗಪ್ಪ ನಾಡಾರ್(85), ಅವರ…

Read more