Election Commission

ವಿಧಾನ ಪರಿಷತ್ ಚುನಾವಣೆ : ಮತ ಎಣಿಕೆ ಆರಂಭ

ಮಂಗಳೂರು: ವಿಧಾನಪರಿಷತ್ ಉಪಚುನಾವಣೆಯ ಮತಗಳ ಎಣಿಕೆ ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಮತಗಳ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು…

Read more

ವಿಧಾನಪರಿಷತ್ ಉಪ ಚುನಾವಣೆ – ಇಂದು ಮತ ಎಣಿಕೆ

ಉಡುಪಿ : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ…

Read more

ಉಡುಪಿ ನವೆಂಬರ್ 23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

ಉಡುಪಿ : ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನವಂಬರ್ 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ,…

Read more

ವಿಧಾನ ಪರಿಷತ್ ಉಪಚುನಾವಣೆ : 5 ನಾಮಪತ್ರ ಕ್ರಮಬದ್ಧ

ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದಿಂದ ನಡೆಯುವ ಉಪ ಚುನಾವಣೆಗೆ ನಾಮಪತ್ರ ಪರಿಶೀಲನೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಾಮಪತ್ರ ಪರಿಶೀಲನೆ ನಡೆಸಿದರು. ಕಿಶೋರ್ ಬಿ.ಆರ್ (ಭಾರತೀಯ ಜನತಾ…

Read more

ಪರಿಷತ್ ಚುನಾವಣೆ – ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ಕೋಟ ತೆರವುಗೊಳಿಸಿದ ವಿಧಾನಪರಿಷತ್ ಸ್ಥಾನಕ್ಕೆ ಚುನಾವಣೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ತೆರವುಗೊಳಿಸಿದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆಯನ್ನು ಚುನಾವಣಾ ಆಯೋಗ ಘೋಷಿಸಿದೆ. ಈ ಕ್ಷೇತ್ರವು ದಕ್ಷಿಣ…

Read more

ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ – ಮತ ಎಣಿಕೆಗೆ ಸೇಂಟ್ ಸಿಸಿಲಿಸ್ ಶಾಲೆಯಲ್ಲಿ ಸಿದ್ಧತೆಗಳು ಪೂರ್ಣ

ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಉಡುಪಿಯ ಸೇಂಟ್ ಸಿಸಿಲಿಸ್ ಶಾಲೆಯಲ್ಲಿ ನಡೆಯಲಿದೆ. ವಿಧಾನಸಭಾ ಕ್ಷೇತ್ರವಾರು ಒಟ್ಟು 12,31,005 ಮತಗಳ ಎಣಿಕೆ ನಡೆಯಲಿದೆ. ಕುಂದಾಪುರ, ಕಾರ್ಕಳ, ಶೃಂಗೇರಿ ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಎರಡು…

Read more