Election

ನಿಷೇಧಾಜ್ಞೆ, ಸಂತೆ, ಜಾತ್ರೆ ನಿಷೇಧ ಆದೇಶ ಹಿಂದೆಗೆತ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್ ಕ್ಷೇತ್ರದಲ್ಲಿ ಉಪ ಚುನಾವಣೆಯ ಮತದಾನ ನಡೆಯದೇ ಇರುವುದರಿಂದ ಆ ಗ್ರಾಪಂ ವ್ಯಾಪ್ತಿಯಲ್ಲಿ ನವೆಂಬರ್ 23ರಂದು ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಹೊರಡಿಸಿರುವ ಆದೇಶವನ್ನು ಹಾಗೂ ಮತದಾನ ಕೇಂದ್ರಗಳ ಸುತ್ತಮುತ್ತ…

Read more

ಗ್ರಾಮ ಪಂಚಾಯತ್ ಉಪಚುನಾವಣೆ; ನಿಷೇಧಾಜ್ಞೆ ಜಾರಿ

ಉಡುಪಿ : ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ,…

Read more

ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಮತ ಚಲಾಯಿಸಿದ ಯು.ಟಿ.ಖಾದರ್

ಮಂಗಳೂರು : ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತವನ್ನು ಬೆಂಬಲಿಸಿದ ಜಾಂಬಿಯಾ ಪರ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್‌‌ರವರು ಮತ ಚಲಾಯಿಸಿದರು. ಯು.ಟಿ.ಖಾದರ್ ಅವರು ಕರ್ನಾಟಕದ ಉಳ್ಳಾಲದಲ್ಲಿ ಹುಟ್ಟಿ ಬೆಳೆದ ಓರ್ವ ವ್ಯಕ್ತಿ. ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ…

Read more

ಮಹಾರಾಷ್ಟ್ರ ಚುನಾವಣೆ – ಪುಣೆಯಲ್ಲಿ ಶಾಸಕ ಕಾಮತ್ ಸಭೆ

ಮಂಗಳೂರು : ಮಹಾರಾಷ್ಟ್ರ ಚುನಾವಣೆ ನಿಮಿತ್ತ ಇದೇ ನವಂಬರ್ 12ರಂದು ಪುಣೆಯಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ನಡೆದ ನಗರ ಸೇವಕರ (ಪಾಲಿಕೆ ಸದಸ್ಯರು) ವಿಶೇಷ ಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್‌ರವರು ಭಾಗವಹಿಸಿದರು.…

Read more

ವಿಧಾನಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ

ಉಡುಪಿ : ಕರ್ನಾಟಕ ವಿಧಾನಪರಿಷತ್ ಉಪಚುನಾವಣೆ-2024‌ಕ್ಕೆ ಸಂಬಂಧಿಸಿದಂತೆ ಅ.21ರ ಸೋಮವಾರ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ…

Read more

ವಿಧಾನಪರಿಷತ್ ಉಪಚುನಾವಣೆ – ಬೈಂದೂರಿನ ರಾಜು ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ

ಮಂಗಳೂರು : ಅಕ್ಟೋಬರ್ 21‌ರಂದು ನಡೆಯಲಿರುವ ವಿಧಾನಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ ಜಿಲ್ಲೆಯ ಬೈಂದೂರಿನ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿರುವ…

Read more

ಕೋಟ ತೆರವುಗೊಳಿಸಿದ ವಿಧಾನಪರಿಷತ್ ಸ್ಥಾನಕ್ಕೆ ಚುನಾವಣೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ತೆರವುಗೊಳಿಸಿದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆಯನ್ನು ಚುನಾವಣಾ ಆಯೋಗ ಘೋಷಿಸಿದೆ. ಈ ಕ್ಷೇತ್ರವು ದಕ್ಷಿಣ…

Read more

“ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ”

ಉಡುಪಿ : ಬಿಜೆಪಿಯಿಂದ ಬಂಡಾಯ ನಿಂತಿದ್ದ ಮಾಜಿ ಶಾಸಕರಾದ ರಘುಪತಿ ಭಟ್ ಸೋಲಿನ ನಂತರ ತಮ್ಮ ಹೇಳಿಕೆಯಲ್ಲಿ, “ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಹಿಂದೂತ್ವ ಮತ್ತು ರಾಷ್ಟ್ರೀಯತೆಗೆ ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಅವಕಾಶ ಸಿಕ್ಕಿದೆ”…

Read more

ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ಉಡುಪಿ : ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಸಂದೇಶವನ್ನು ಈ ಬಾರಿಯ ಚುನಾವಣೆ ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ…

Read more