Elections

ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆ : ಸ್ಪರ್ಧಿಸಿದ 7 ಕ್ಷೇತ್ರಗಳಲ್ಲಿ 7‌ರಲ್ಲಿಯೂ ಜಯ ಗಳಿಸಿದ ಎಸ್‌ಡಿ‌ಪಿ‌ಐ ಬೆಂಬಲಿತ ಅಭ್ಯರ್ಥಿಗಳು

ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು ಎಸ್‌ಡಿ‌ಪಿ‌ಐ ಬೆಂಬಲಿತ 7 ಅಭ್ಯರ್ಥಿಗಳು ಜಯಬೇರಿ ಬಾರಿಸಿದ್ದಾರೆ. ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು 33 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ 2ನೇ ಹಾಗೂ 6ನೇ ಕ್ಷೇತ್ರದಲ್ಲಿ ಎಸ್‌ಡಿ‌ಪಿ‌ಐ ಒಟ್ಟು…

Read more

ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ’ ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ…

Read more

ಕುಮಾರಸ್ವಾಮಿ ಚನ್ನಪಟ್ಟಣ ನೋಡೋದಕ್ಕೆ ಮೊದಲೇ ನಾನು ನೋಡಿದ್ದೇನೆ – ಡಿ.ಕೆ.ಶಿ. ಟಾಂಗ್

ಮಂಗಳೂರು : ಚೆನ್ನಪಟ್ಟಣಕ್ಕೆ ನಾನು ಏನೂ ಮಾಡಿಲ್ಲವೆಂದು ಕುಮಾರಸ್ವಾಮಿಯವರಿಗೇನು ಗೊತ್ತು. ಅವರು ಚನ್ನಪಟ್ಟಣ ನೋಡೋದಕ್ಕೆ ಮೊದಲೇ ನಾನು ನೋಡಿದ್ದೇನೆ. ಅವರು ಬಹಳ ತಡವಾಗಿ ರಾಜಕೀಯಕ್ಕೆ ಬಂದವರು. ನಾನು 1985ಕ್ಕೆ ಲೋಕಸಭಾ ಚುನಾವಣೆ ಎದುರಿಸಿವನು. ಅವರು 1995ರ ಬಳಿಕ ರಾಜಕೀಯ ಪ್ರವೇಶಿಸಿದವರು‌. ಅವರಿಗಿಂತ…

Read more