Emergency Preparedness

ಕೆಎಂಸಿಯಿಂದ ಗಾಯ ನಿಭಾವಣೆ ಕುರಿತು ವಿಶೇಷ ಕಾರ್ಯಾಗಾರ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಕಸ್ತೂರ್ಬಾ ಮೆಡಿಕಲ್‌ ಹಾಸ್ಪಿಟಲ್‌ [ಕೆಎಂಸಿ] ಯಲ್ಲಿ ಕಾರ್ಯನಿರ್ವಹಿಸುವ ಮಣಿಪಾಲ್‌ ಸೆಂಟರ್‌ ಫಾರ್‌ ಇಂಟರ್‌ಪ್ರೊಫೆಶನಲ್‌ ಅಡ್ವಾನ್ಸ್‌ಡ್‌ ಹೆಲ್ತ್‌ ಕೇರ್‌, ಸೆಂಟರ್‌ ಫಾರ್‌ ರೀ-ಸಸ್ಸಿಟೇಶನ್‌, ಅಕ್ಯೂಟ್‌ ಕೇರ್‌ ಮತ್ತು ಸೆಮಲ್ಟೇಶನ್‌ ಟ್ರೆನಿಂಗ್‌…

Read more

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಎಫೆಕ್ಟ್

ಉಡುಪಿ : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಜೊತೆಗೆ ಸಮುದ್ರದ ಅಲೆಗಳು ಅಬ್ಬರಿಸುತ್ತಿವೆ. ದಡಕ್ಕೆ ಅಪ್ಪಳಿಸುತ್ತಿರುವ ಬೃಹತ್ ಗಾತ್ರದ ಅಲೆಗಳಿಂದ ಸಮುದ್ರ ತೀರದ ನಿವಾಸಿಗಳು ಅಪಾಯ ಎದುರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಗುಜ್ಜರಬೆಟ್ಟುವಿನಲ್ಲಿ ರಕ್ಕಸ ಗಾತ್ರದ ಅಲೆಗಳು…

Read more

ಬೈಂದೂರು ಭಾಗದಲ್ಲಿ ತುಂಬಿ ಹರಿಯುತ್ತಿರುವ ನದಿಗಳಿಂದ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತ

ಬೈಂದೂರು : ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಜಾರಿಯಾಗಿದೆ, ಧಾರಾಕಾರ ಮಳೆ ಹನಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೈಂದೂರು ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತವಾಗಿದೆ. ನದಿಯ ಪ್ರವಾಹದಿಂದಾಗಿ ಜನರು ತೊಂದರೆಯನ್ನು ಎದುರಿಸುತ್ತಿದ್ದಾರೆ. ಉದ್ದಾಬೆಟ್ಟು,…

Read more

ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ; ಸಮಸ್ಯೆ ಬಗೆಹರಿಸುವ ಭರವಸೆ

ಪಡುಬಿದ್ರಿ : ಇಲ್ಲಿನ ನಡಿಪಟ್ಣ ಬಳಿ ಕಡಲ್ಕೊರೆತದಿಂದ ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಭರವಸೆ ವ್ಯಕ್ತ ಪಡಿಸಿದರು.ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ ಈ ಸಮಸ್ಯೆಯನ್ನು…

Read more

ರೆಡ್ ಅಲರ್ಟ್ ಹಿನ್ನೆಲೆ – ನಾಳೆ (ಜು.9) ದ.ಕ ಜಿಲ್ಲೆಯ ಶಾಲೆ, ಪಿಯುಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ‌…

Read more