Emergency Services

ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸವರ್ಷ ಆಚರಣೆಗೆ ಹೀಗಿದೆ ಮಾರ್ಗಸೂಚಿ

ಮಂಗಳೂರು : ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಇಲಾಖೆ ಮಾರ್ಗಸೂಚಿಯನ್ನು ಸೂಚಿಸಿದೆ. ಎಲ್ಲರೂ ಈ ಮಾರ್ಗಸೂಚಿಗಳನ್ನು ಅನುಸರಿಸಿ ಹೊಸವರ್ಷ ಆಚರಣೆ ಮಾಡಬಹುದು ಎಂದು ತಿಳಿಸಿದೆ.

Read more

ದೈವ ಕ್ಷೇತ್ರ ಉತ್ಸವದ ಸಂದರ್ಭ ಸಂಗ್ರಹಿಸಿಟ್ಟ ಪಟಾಕಿಯಲ್ಲಿ ಸ್ಫೋಟ; 154 ಜನರಿಗೆ ಗಾಯ

ಕಾಸರಗೋಡು : ನೀಲೇಶ್ವರ ಸಮೀಪದ ಅಂಜುತಂಬಲಂ ವೀರರ್ಕಾವ್ ದೈವ ಕ್ಷೇತ್ರ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 154 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ 97 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯ ಸ್ಥಿತಿ…

Read more

ವಾಯುಭಾರ ಕುಸಿತ – ಭಾರಿ ಗಾಳಿ ಮಳೆ ಸಾಧ್ಯತೆ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ…

Read more

ಮನೆ ಕುಸಿದು ಬಿದ್ದು ಮಹಿಳೆ ಸಾವು

ಮೂಡುಬಿದಿರೆ : ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಗೋಪಿ (68) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ…

Read more

ಮೆಸ್ಕಾಂ ಸಿಬ್ಬಂದಿಗಳ ಕಾರ್ಯವೈಕರಿಗೆ ವ್ಯಾಪಕ ಪ್ರಶಂಸೆ

ಉಡುಪಿ : ಭಾರಿ ಮಳೆಯ ನಡುವೆಯೂ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮೆಸ್ಕಾಂ ಸಿಬ್ಬಂದಿಗಳ ಕಾರ್ಯವೈಕರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಮೆಸ್ಕಾಂ ಸಿಬಂದಿಗಳು ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮರದ ಕೊಂಬೆಗಳನ್ನು ತೆರವು ಮಾಡುವುದು, ವಿದ್ಯುತ್ ಸಂಪರ್ಕವನ್ನು ಪುನಃ ಸ್ಥಾಪಿಸುವ ಕೆಲಸದಲ್ಲಿ ತೊಡಗಿದ್ದಾರೆ.…

Read more

ತಂದೆಯ ಸಾವಿನಿಂದ ಮನನೊಂದು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾಪು : ತಂದೆಯ ನಿಧನದಿಂದ ಮನನೊಂದ ಮಹಿಳೆಯೊಬ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಸಂಭವಿಸಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಂದೆಯ ನಿಧನ ನಂತರ ಮೋಸಿನಾ ಖಿನ್ನತೆಗೊಳಗಾಗಿದ್ದರು.…

Read more