Emotional Wellbeing

ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ : ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ಪಟ್ಟಣದ ನಿವಾಸಿ, ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷೆ ವೀಣಾ ಅವರ ಪತಿ ವಿನೋದ್ (48) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ…

Read more

ಯುವ ಯಕ್ಷಗಾನ ಕಲಾವಿದ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ…

Read more

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಹಿರಿಯಡಕ : ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಎಂದು ಗುರುತಿಸಲಾಗಿದೆ. ನಯನ ಪೆರ್ಡೂರು…

Read more