Employee Fraud

“ಡ್ರೀಮ್ ಡೀಲ್” ಲಕ್ಕಿ ಡ್ರಾ ವಿಡಿಯೋ ವೈರಲ್, ಸಿಕ್ಕಿಬಿದ್ದ ಉದ್ಯೋಗಿಗಳು ಸಂಸ್ಥೆಯಿಂದ ವಜಾ; ಆಡಳಿತ ಮಂಡಳಿ ಸ್ಪಷ್ಟನೆ

ಮಂಗಳೂರು : “ಡ್ರೀಮ್ ಡೀಲ್ ಗ್ರೂಪ್ ವತಿಯಿಂದ ಪ್ರತೀ ತಿಂಗಳು ಪ್ರಮೋಷನ್‌ಗಾಗಿ ಗಿಫ್ಟ್ ನೀಡುತ್ತೇವೆ. ನಿನ್ನೆ ಲಕ್ಕಿ ಡ್ರಾ ಸಂದರ್ಭದಲ್ಲಿ ಉಬೈದ್ ಮತ್ತು ಹರ್ಷಿತ್ ಅನ್ನುವ ನಮ್ಮ ಕೆಲಸದವರು ಸಂಸ್ಥೆಗೆ ಮೋಸ ಮಾಡಿದ್ದಾರೆ. ಇದು ಗಮನಕ್ಕೆ ಬಂದ ತಕ್ಷಣವೇ ಮರು ಡ್ರಾ…

Read more

ಮ್ಯಾನೇಜರ್‌, ಸಿಬ್ಬಂದಿ ಸೇರಿ ಫೈನಾನ್ಸ್ ಕಂಪೆನಿಗೆ 4 ಲಕ್ಷಕ್ಕೂ ಅಧಿಕ ಹಣ ವಂಚನೆ

ಉಡುಪಿ : ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದಕ್ಕೆ ಮ್ಯಾನೇಜರ್‌ ಹಾಗೂ ಲೋನ್‌ ಆಫೀಸರ್‌‌ಗಳು 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ…

Read more