Employee Welfare

ನಿವೃತ್ತ ಸರಕಾರಿ ನೌಕರರ ವೇತನ ನಷ್ಟದ ಬೇಡಿಕೆಗೆ ಪೂರಕ ಸ್ಪಂದನೆ; ಎಂಎಲ್‌ಸಿ ಐವನ್ ಡಿಸೋಜ ಜತೆಗೆ ನಿಯೋಗ ಸಿಎಂ ಭೇಟಿ

ಮಂಗಳೂರು : ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬೇಡಿಕೆಯ ಈಡೇರಿಸಲು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಎಂಎಲ್‌ಸಿ ಐವನ್ ಡಿಸೋಜ ಅವರ ಜತೆಗೆ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ಮುಖ್ಯಮಂತ್ರಿ ಅವರ ಗೃಹಕಚೇರಿ ಕಾವೇರಿ ಭವನದಲ್ಲಿ ಮುಖ್ಯಮಂತ್ರಿ…

Read more

ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ ರೂ 60 ಲಕ್ಷ ಹಸ್ತಾಂತರ

ಮಂಗಳೂರು : ಮೆಸ್ಕಾಂ ಉದ್ಯೋಗಿ‌ಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತ ಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ‌‌ವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ…

Read more

ನಗರಸಭೆ ಪೌರಕಾರ್ಮಿಕ ಆತ್ಮಹತ್ಯೆಗೆ ಶರಣು

ಉಡುಪಿ : ಗುತ್ತಿಗೆ ಆಧಾರದಲ್ಲಿ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕ ತನ್ನಿ (39) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ಕದ್ಮಲ್ ರಂಗರಾವ್ ರಸ್ತೆಯಲ್ಲಿ ಸಂಭವಿಸಿದೆ. ನಗರ ಪೋಲಿಸ್ ಠಾಣೆಯ ಸುರೇಶ್ ಕೆ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು…

Read more