Employment Opportunities

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ಉಡುಪಿ : ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ನೆರವಾಗಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ…

Read more

ಜನವರಿ 7ರಂದು ಅಮ್ಮಂಜೆಯಲ್ಲಿ ನೂತನ ಟಿಶ್ಯೂ ಪೇಪರ್ ಕೈಗಾರಿಕಾ ಘಟಕದ ಉದ್ಘಾಟನೆ

ಉಡುಪಿ : ಸವಿತಾ ಸಮಾಜ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಅಮ್ಮಂಜೆಯಲ್ಲಿ ನಿರ್ಮಾಣಗೊಂಡಿರುವ ನೂತನ ಟಿಶ್ಯೂ ಪೇಪರ್ ಕೈಗಾರಿಕಾ ಘಟಕದ ಉದ್ಘಾಟನಾ ಸಮಾರಂಭವು ಇದೇ ಜ.7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ತಿಳಿಸಿದರು. ಈ…

Read more

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು…

Read more

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

Read more

ಎನ್ಐಟಿಕೆಗೆ ಡೆಪ್ಯುಟೇಶನ್ ಮತ್ತು ಒಪ್ಪಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು : ಸುರತ್ಕಲ್‌ನಲ್ಲಿರುವ ಎನ್ಐಟಿಕೆ ಕ್ಯಾಂಪಸ್‌ನಲ್ಲಿ ಗುತ್ತಿಗೆ ಮತ್ತು ಡೆಪ್ಯುಟೇಶನ್ ಹುದ್ದೆಗಳಿಗೆ ಸೇರ್ಪಡೆಗೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಪ್ಪಂದದ ಹುದ್ದೆಗಳು : ಖಾತೆ ಅಧಿಕಾರಿ [1], ಆಂತರಿಕ ಲೆಕ್ಕ ಪರಿಶೋಧನಾ ಅಧಿಕಾರಿ [1], ಕಾನೂನು ಅಧಿಕಾರಿ [1], ಪ್ಲೇಸ್‌ಮೆಂಟ್ ಅಧಿಕಾರಿ [1], ಸಾರ್ವಜನಿಕ…

Read more

ಕೊರಗ ಸಮುದಾಯ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆಗಳ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿಯಾದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿಯಲ್ಲಿ ಕೊರಗ ಸಮುದಾಯದ ಸಂಘಟನೆಗಳು ತಮ್ಮ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು, ವಿದ್ಯಾವಂತ ನಿರುದ್ಯೋಗಿ ಯುವ ಜನತೆಗೆ ಅರ್ಹ ಉದ್ಯೋಗ ಹಾಗೂ ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.…

Read more