Empowering Women

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ : ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು ಮಹಿಳೆಯರು ತರಬೇತಿಯನ್ನು ಪಡೆದು ಸ್ವ-ಉದ್ಯೋಗದತ್ತ ಗಮನ ಹರಿಸುವ ಮೂಲಕ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಲಹೆ ನೀಡಿದ್ದಾರೆ. ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

Read more

ಯೂನಿಯನ್ ಸಮೃದ್ದಿ ಉಳಿತಾಯ ಖಾತಾದಾರರಿಗೆ ಯೂನಿಯನ್ ಬ್ಯಾಂಕ್ ನಿಂದ ಐದು ಲಕ್ಷ ಮೊತ್ತ ಹಸ್ತಾಂತರ

ಸುಳ್ಯ : ಯೂನಿಯನ್ ಬ್ಯಾಂಕ್ ಇದರ ಗ್ರಾಹಕರಿಗೆ ಕೊಡುಗೆಯಾಗಿ ನೀಡುತ್ತಿರುವ ಯೂನಿಯನ್ ಸಮೃದ್ದಿ ಉಳಿತಾಯ ಬ್ಯಾಂಕ್ ಖಾತೆ ಮೂಲಕ ಪ್ರೀ ಕ್ಯಾನ್ಸರ್ ಕೇರ್ ಯೋಜನೆಯಡಿಯಲ್ಲಿ ಸುಳ್ಯ ಗಾಂಧಿನಗರ ಯೂನಿಯನ್ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಕ್ಯಾನ್ಸರ್ ರೋಗಿಯಾಗಿರುವ ಮಹಿಳೆಯೊಬ್ಬರಿಗೆ ರೂ.5 ಲಕ್ಷ ಮೊತ್ತದ…

Read more

ಸಿಐಐ ಪ್ರಶಸ್ತಿ ಪ್ರದಾನ ಸಮಾರಂಭ – “ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್” STEM 2024ರಲ್ಲಿ ಮಹಿಳೆಯರಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದು

ಮಣಿಪಾಲ : ನವೆಂಬರ್ 19, 2024 ರಂದು, ಪ್ರತಿಷ್ಠಿತ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (CII) ಪ್ರಶಸ್ತಿಗಳು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅನ್ನು STEM (ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ)‌ನಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ಅತ್ಯುತ್ತಮ ಕೊಡುಗೆಗಳಿಗಾಗಿ…

Read more

“ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” – ನಿರ್ಮಲಾ ಸೀತಾರಾಮನ್; ಧರ್ಮಸ್ಥಳದಲ್ಲಿ ಸ್ವ-ಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ…

Read more

ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ

ಕಾರ್ಕಳ : ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್‌ರವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ‌ವತಿಯಿಂದ ನಡೆದ ಸಮಾರಂಭದಲ್ಲಿ ಕಾರ್ಕಳದ ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್‌ರವರಿಗೆ…

Read more

ಅಪರೂಪದ ಮದುವೆಗೆ ಸಾಕ್ಷಿಯಾಯ್ತು ಉಡುಪಿಯ ರಾಜ್ಯ ಮಹಿಳಾ ನಿಲಯ

ಉಡುಪಿ : ಉಡುಪಿಯ ರಾಜ್ಯ ಮಹಿಳಾ ನಿಲಯ ಸಾರ್ಥಕ ಕ್ಷಣಕ್ಕೆ ಸಾಕ್ಷಿಯಾಯ್ತು. ಅನಾಥ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಲಾಲನೆ ಪಾಲನೆ ನಡೆಸುವ ಮಹಿಳಾ ನಿಲಯದಲ್ಲಿ, ಅನಾಥ ಹೆಣ್ಣುಮಗಳಿಗೆ ಕಂಕಣ ಭಾಗ್ಯ ಕೂಡಿ ಬಂದಿತು. ಇದು ರಾಜ್ಯ ನಿಲಯದಲ್ಲಿ ನಡೆಯುತ್ತಿರುವ 25ನೇ…

Read more