Empowerment

ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದಾಗ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ – ಯಶ್‌ಪಾಲ್ ಸುವರ್ಣ

ಉಡುಪಿ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಹೆಮ್ಮೆಯ ಪಾಲಿಗೆ ಸದಾ ಹೆಮ್ಮೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತ ನಿರ್ಮಾಣಕ್ಕಾಗಿ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ…

Read more

2024ರ ದಸರಾ ಸಿಎಂ ಕಪ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕುಮಾರಿ ಅನುಶ್ರೀ ನಾಯ್ಕ್

ಮಣಿಪಾಲ : ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ ದಸರಾ ಸಿಎಂ ಕಪ್ 2024ರಲ್ಲಿ 52-54 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನರ್ಸ್ ಪ್ರಾಕ್ಟೀಷನರ್ ಕುಮಾರಿ ಅನುಶ್ರೀ ನಾಯ್ಕ್ ಅವರು ತಮ್ಮ…

Read more

ರತನ್ ಟಾಟಾ ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು – ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ದೂರದೃಷ್ಟಿಯ ಮೂಲಕ ಉದ್ಯಮ ಜಗತ್ತನ್ನು ಆಳಿದ ರತನ್ ಟಾಟಾ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು. ದೇಶದ ಇತಿಹಾಸದಲ್ಲಿ…

Read more

ಆತ್ಮಶ್ರಿದ್ಧಾನಂದರು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (MIT) “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಕುರಿತು ಸ್ಪೂರ್ತಿದಾಯಕ ಉಪನ್ಯಾಸವನ್ನು ನೀಡಿದರು.

ಮಣಿಪಾಲ : ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಮುಖ್ಯಸ್ಥ ಸ್ವಾಮಿ ಆತ್ಮಶ್ರಿದ್ಧಾನಂದರು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗೆ “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಎಂಬ ಶೀರ್ಷಿಕೆಯ ಉಪನ್ಯಾಸದ ಮೂಲಕ ಪ್ರೇರೇಪಿಸಿದರು. ಕ್ಯಾಂಪಸ್‌ನಲ್ಲಿ…

Read more

ಸೆ.1-30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ಅಭಿಯಾನ

ಮಂಗಳೂರು : “ಕಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಹಿಡಿದು ಕಾರ್ಕಳದಲ್ಲಿ ನಡೆದಿರುವ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದವರೆಗೆ ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಎನ್ನುವುದೇ ಇಲ್ಲವಾಗಿದೆ. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿ ನೋಡಲಾಗುತ್ತದೆ. ಇದೆಲ್ಲದಕ್ಕೂ ಕಾರಣ ಮದ್ಯ…

Read more

ಮಂಗಳೂರು MSPTCಗೆ ಸಚಿವೆ ಹೆಬ್ಬಾಳ್ಕರ್ ದಿಢೀರ್ ಭೇಟಿ; ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸೂಚನೆ

ಮಂಗಳೂರು : ಮಂಗಳೂರು ಹೊರವಲಯದ ಮೂಡುಶೆಡ್ಡೆ-ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ)ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ…

Read more

ಮಾರ್ಚ್ ಬಳಿಕ (ನಾಳೆ) ಜೂನ್ 12ರಂದು ಉಸ್ತುವಾರಿ ಸಚಿವೆಯ ಜಿಲ್ಲಾ ಪ್ರವಾಸ ನಿಗದಿ!

ಉಡುಪಿ : ಕಳೆದ ಮಾರ್ಚ್ ತಿಂಗಳಿನಲ್ಲಿ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 12ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ…

Read more