ಪೊಲೀಸರು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ – ಗೃಹಸಚಿವ ಜಿ. ಪರಮೇಶ್ವರ್
ಮಂಗಳೂರು : ಕಾನೂನಿನ ಮುಂದೆ ಚಂದ್ರಶೇಖರ ಸ್ವಾಮೀಜಿ ದೊಡ್ಡವರಲ್ಲ. ದೇಶದಲ್ಲಿ ಎಲ್ಲರಿಗೂ ಕಾನೂನು ಒಂದೇ. ಕಾನೂನಿನ ಮುಂದೆ ನಾನೂ ಸೇರಿದಂತೆ ಸ್ವಾಮೀಜಿಯೂ ಎಲ್ಲರೂ ಒಂದೇ. ಚಂದ್ರಶೇಖರ ಸ್ವಾಮೀಜಿಯ ಹೇಳಿಕೆಗೆ ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನು ಪೊಲೀಸರು ನೋಡಿಕೊಳ್ಳುತ್ತಾರೆ ಎಂದು…