End Violence

ಮಹಿಳೆಗೆ ಕಟ್ಟಿ ಹಾಕಿ ಥಳಿತ – ಕಠಿಣ ಕ್ರಮಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ : ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ…

Read more

ಅಮಾನುಷ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ – ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್

ಉಡುಪಿ : ಸಾತ್ವಿಕರ ನೆಲೆವೀಡಾದ ಕೃಷ್ಣನೂರಿನ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದಡಿ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ…

Read more

ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣ : ಮುಸ್ಲಿಂ ಸಂಘಟನೆಯಿಂದ ಪತ್ರಿಕಾಗೋಷ್ಠಿ

ಕಾರ್ಕಳ : ಕಾರ್ಕಳದಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮುಸ್ಲಿಂ ಸಂಘಟನೆಯಿಂದ ಕಾರ್ಕಳದ ಪ್ರಕಾಶ್ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೊಹಮ್ಮದ್ ಶರೀಪ್, ಪ್ರಕರಣಕ್ಕೆ ಸಂಬಂದಿಸಿ ಈಗಾಗಲೇ ಆರೋಪಿ ಅಲ್ತಾಫ್ ಬಂಧನವಾಗಿದೆ.…

Read more

ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯಾಲಯದಲ್ಲಿ ಮೌನ ಪ್ರಾರ್ಥನೆ

ಉಡುಪಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಕೋಲ್ಕತ್ತಾದಲ್ಲಿ ದಾರುಣವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ವೈದ್ಯೆಗೆ ನ್ಯಾಯ ಸಿಗಲಿ ಎಂದು ಶುಕ್ರವಾರ ನ್ಯಾಯಾಲಯದ ಸಭಾಂಗಣದಲ್ಲಿ ಮೌನ ಪ್ರಾರ್ಥನೆ ನಡೆಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…

Read more

ಕೋಲ್ಕತ್ತಾದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಂದ ಸೈಲೆಂಟ್ ಕ್ಯಾಂಡಲ್ ಮಾರ್ಚ್

ಮಣಿಪಾಲ : ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ದುರಂತ ಘಟನೆಯನ್ನು ಖಂಡಿಸಿ ಮತ್ತು ಸಂತ್ರಸ್ತರಿಗೆ ಒಗ್ಗಟ್ಟು ಪ್ರದರ್ಶಿಸಲು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜ್ (ಕೆಎಂಸಿ) ವಿದ್ಯಾರ್ಥಿ ಪರಿಷತ್ತು 2024ರ ಆಗಸ್ಟ್ 19 ಸೋಮವಾರ ಶಾಂತಿಯುತ ಕ್ಯಾಂಡಲ್ ಮೆರವಣಿಗೆಯನ್ನು ಆಯೋಜಿಸಿತ್ತು. ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ…

Read more