ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಮುದ್ರಪಾಲು
ಸುರತ್ಕಲ್ : ಇಲ್ಲಿನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ಸಮುದ್ರ ಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್ (31),…