Environmental Conservation

ತ್ಯಾಜ್ಯ ಸಂಗ್ರಹಕ್ಕಾಗಿ ಜಿ.ಪಂಗೆ 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಹಸ್ತಾಂತರ

ಉಡುಪಿ : ಉಡುಪಿಯ ಐಟಿ ಕಂಪನಿ ರೋಬೋಸೋಫ್ಟ್ ಟೆಕ್ನಾಲಜೀಸ್ ಇದರ ಸಿಎಸ್‌ಆರ್ ಕಾರ್ಯಕ್ರಮದಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ಗೆ ತ್ಯಾಜ್ಯ ಸಂಗ್ರಹಕ್ಕಾಗಿ ಬಳಸಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಟೆಕ್ನಾಲಜೀಸ್ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ…

Read more

ಪದುವಾ ಜಂಕ್ಷನ್‌ನಲ್ಲಿನ ಮಿಯಾವಾಕಿ ಅರಣ್ಯ ತೆರವಿಗೆ ಮುಂದಾದ ಎನ್ಎಎಚ್ – ಹೈಕೋರ್ಟ್ ತಡೆ

ಮಂಗಳೂರು : ವನ ಚಾರಿಟೇಬಲ್ ಟ್ರಸ್ಟ್, ಸಿಂಜಿನ್ ಇಂಟರ್ ನ್ಯಾಶನಲ್ ಲಿ. ಮತ್ತು ಬಯೋಕೊನ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ನಗರದ ಪದುವಾ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಬೆಳೆಸಲಾಗಿದ್ದ ಮಿಯಾವಾಕಿ ಅರಣ್ಯವನ್ನು ತೆರವುಗೊಳಿಸಬೇಕೆಂದಿದ್ದ ಎನ್ಎಎಚ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 2022ರಲ್ಲಿ ಮನಪಾದ…

Read more

ಉಸಿರಿಗಾಗಿ ಹಸಿರು ಕಾರ್ಯಕ್ರಮ

ಕಾಪು : ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ವಠಾರದಲ್ಲಿ ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ (ರಿ.) ಕೈಪುಂಜಾಲು ಇವರ ಜಂಟಿ ಆಶ್ರಯದಲ್ಲಿ ‘ಉಸಿರಿಗಾಗಿ ಹಸಿರು’ ಕಾರ್ಯಕ್ರಮ ನಡೆಯಿತು. ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ…

Read more

ಮಾಹೆಯಲ್ಲಿ ವೈಲ್ಡರ್‌ನೆಸ್‌ ಮೆಡಿಸಿನ್‌ ಆ್ಯಂಡ್‌ ಕನ್ಸರ್ವೇಶನ್‌ ರಿಸರ್ಚ್‌ ಸೆಂಟರ್‌ ಉದ್ಘಾಟನೆ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಮಾಹೆ-ವನ್ಯಸ್ಥ ವೈದ್ಯಕೀಯ ಮತ್ತು ಸುರಕ್ಷಾ ಸಂಶೋಧನ ಕೇಂದ್ರ [ಮಾಹೆ-ವೈಲ್ಡರ್‌ನೆಸ್‌ ಮೆಡಿಸಿನ್‌ ಆ್ಯಂಡ್‌ ಕನ್ಸರ್ವೇಶನ್‌ ರಿಸರ್ಚ್‌ ಸೆಂಟರ್‌]ನ್ನು ಇತ್ತೀಚೆಗೆ ಮಣಿಪಾಲದ ಕಂಚಿನಬೈಲುವಿನಲ್ಲಿ ಆರಂಭಿಸಿತು. ಮಾಹೆಯ ವನ್ಯಸ್ಥ ವೈದ್ಯಕೀಯ ಕೇಂದ್ರ [ಸೆಂಟರ್‌ ಫಾರ್‌…

Read more

ಮಂಗಳೂರು ಮನಪಾ ವ್ಯಾಪ್ತಿಯ ನಾರಾಯಣ ಗುರು ಮಂದಿರಗಳಿಗೆ ತಲಾ 15,000 ರೂ. ಪ್ರೋತ್ಸಾಹಧನ : ಮೇಯರ್ ಸುಧೀರ್ ಶೆಟ್ಟಿ

ಮಂಗಳೂರು : ಮನುಕುಲಕ್ಕೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಆಚರಣೆ ಅಂಗವಾಗಿ ಮಹಾನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಪ್ರತಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಗಳಿಗೆ ತಲಾ 15 ಸಾವಿರ ರೂ. ಅನುದಾನ ನೀಡಲಾಗುವುದು ಎಂದು…

Read more

ರೋಟರಿ ಕ್ಲಬ್ ಮಣಿಪಾಲ ವತಿಯಿಂದ ರೋಟರಿ ಜನಸೇವಾ ಅವಾರ್ಡ್ ಪ್ರಶಸ್ತಿ ಪ್ರಧಾನ

ಉಡುಪಿ : ರೋಟರಿ ಕ್ಲಬ್ ಮಣಿಪಾಲ್ ವತಿಯಿಂದ ರೋಟರಿ ಜನಸೇವಾ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ ಸರಕಾರಿ ಉಡುಪಿ ಮಹಿಳಾ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ. ಸಿ. ಗೀತಾ‌ರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು…

Read more

ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ : ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು, ಎಂ.ಐ.ಟಿ.ಯ ಎನ್.ಎಸ್.ಎಸ್. ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ…

Read more