Environmental Impact

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು…

Read more

ಅಧಿವೇಶನದಲ್ಲಿ ಪ್ರತಿಧ್ವನಿಸಿದ ಇನ್ನಾ ಗ್ರಾಮದ 400 ಕೆ ವಿ ವಿದ್ಯುತ್ ಟವರ್ ನಿರ್ಮಾಣ ಸಮಸ್ಯೆ

ಉಡುಪಿ : ಉಡುಪಿ ಜಿಲ್ಲೆಯ ಇನ್ನಾ ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆಯು ಇಂದು ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿಸಿತು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ…

Read more

ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು

ಕಾರ್ಕಳ : ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಗೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್…

Read more

ಭೂ ಕುಸಿತ ಪ್ರದೇಶಗಳಿಗೆ ಜಿಎಸ್‌ಐ ವಿಜ್ಞಾನಿಗಳ ಭೇಟಿ

ಉಡುಪಿ : ಜಿಲ್ಲೆಯಲ್ಲಿ ಸಂಭವಿಸಿದ್ದ ಭೂ ಕುಸಿತ ಪ್ರದೇಶಗಳಿಗೆ ಜಿಎಸ್‌ಐ (ಜಿಯಾಲಜಿಕಲ್‌ ಸರ್ವೇ ಆಫ್ ಇಂಡಿಯಾ) ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿದೆ. ಈ ತಂಡವು ಬೈಂದೂರು ತಾಲೂಕಿನ ಕೊಲ್ಲೂರು, ಶಿರೂರು, ಸೋಮೇಶ್ವರ, ಹಾಲಾಡಿ, ಹೆಬ್ರಿ ತಾಲೂಕಿನ ಕನ್ಯಾನ, ಕಾರ್ಕಳ ತಾಲೂಕಿನ…

Read more

ರಾಕ್ಷಸ ರೀತಿಯ ಯಂತ್ರಗಳ ಆರ್ಭಟವೇ ಭೂಕುಸಿತಕ್ಕೆ ಕಾರಣ : ಭೂಗರ್ಭ ಶಾಸ್ತ್ರಜ್ಞ ಡಾ.ಉದಯ ಶಂಕರ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ-ಬೆಂಕಿ ದುರಂತ-ಭೂಕುಸಿತ : ಒಂದು ಚರ್ಚೆ’ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಇಂದು ಆಯೋಜಿಸಲಾಯಿತು. ಹಿರಿಯ ಭೂಗರ್ಭ ಶಾಸ್ತ್ರಜ್ಞ ಡಾ.ಉದಯ…

Read more

ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ; ಸಮಸ್ಯೆ ಬಗೆಹರಿಸುವ ಭರವಸೆ

ಪಡುಬಿದ್ರಿ : ಇಲ್ಲಿನ ನಡಿಪಟ್ಣ ಬಳಿ ಕಡಲ್ಕೊರೆತದಿಂದ ಅಪಾಯದಂಚಿನಲ್ಲಿರುವ ಪ್ರದೇಶಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಭರವಸೆ ವ್ಯಕ್ತ ಪಡಿಸಿದರು.ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ ಈ ಸಮಸ್ಯೆಯನ್ನು…

Read more