ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ
ಉಡುಪಿ : ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಬಹೃತ್ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮೇ ತಿಂಗಳ ಕೊನೆಯ ವಾರದಲ್ಲಿ ಮಂಗಳೂರಿನಲ್ಲಿ ಧರಣಿ…