Equality For All

ಬಾಬು ಜಗಜೀವನ ರಾಮ್‌ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾದುದು : ಸಂಸದ ಕೋಟ

ಉಡುಪಿ : ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿಪದ್ಧತಿ ವಿರುದ್ಧ ಹೋರಾಡಿ, ದೀನದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಅವಿರತವಾಗಿ ಶ್ರಮಿಸಿದ ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಬಾಬು ಜಗಜೀವನ ರಾಮ್‌ರವರ ಜೀವನಮೌಲ್ಯಗಳು ಸರ್ವ ಕಾಲಕ್ಕೂ ಆದರ್ಶಪ್ರಾಯವಾಗಿದೆ…

Read more

ದಲಿತ ಮಹಿಳೆಗೆ ಹಲ್ಲೆ ಪ್ರಕರಣ: ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಉಡುಪಿ : ದಲಿತ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಐವರು ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಮಾರ್ಚ್ 19ರಂದು ಬಂಧಿಸಿದ ಆರೋಪಿಗಳಾದ ಲಕ್ಷ್ಮಿ, ಶಿಲ್ಪ, ಸುಂದರ್…

Read more

ಜನವರಿ 11 ಸಂವಿಧಾನ ಸಮ್ಮಾನ ಕಾರ್ಯಕ್ರಮ : ಉಡುಪಿಗೆ ಅಣ್ಣಾಮಲೈ

ಉಡುಪಿ : ತುರ್ತು ಪರಿಸ್ಥಿತಿ ಹೇರಲು ತಂದ ತಿದ್ದುಪಡಿಗಳು ಸಂವಿಧಾನದ ಆಶಯವನ್ನೇ ಬುಡಮೇಲು ಮಾಡಿತು. ಕಾಂಗ್ರೆಸ್ ಪ್ರತಿ ಬಾರಿಯೂ ತನ್ನ ಸ್ವಾರ್ಥಕ್ಕೋಸ್ಕರ ಸಂವಿಧಾನ ತಿದ್ದುಪಡಿ ಮಾಡಿತು. ಬಿಜೆಪಿ ಸರಕಾರ ಇದ್ದಾಗ ಎಸ್ಸಿ, ಎಸ್ಟಿ ಹಿತಾಸಕ್ತಿಗೆ ಪೂರಕವಾಗಿ ಮಹಿಳಾ ಮೀಸಲಾತಿಗಾಗಿ ಜಿಎಸ್‌ಟಿ ಜಾರಿ…

Read more

ಸಂವಿಧಾನ ವಿರೋಧಿ ಹೇಳಿಕೆ – ಪೇಜಾವರರ ವಿರುದ್ಧ ಕೇಸು ದಾಖಲಿಸುವಂತೆ ಜಿಲ್ಲಾ ಮುಸ್ಲಿಂ ಒಕ್ಕೂಟ ಒತ್ತಾಯ

ಉಡುಪಿ : ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ ದೇಶದ ಸಂವಿಧಾನವನ್ನೇ ವಿರೋಧಿಸಿ ಮಾತಾಡಿದ್ದಾರೆ. ಇದು ಅತ್ಯಂತ…

Read more

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಸಂಸ್ಥೆಯ ಶರ್ಮಿನ್ ಬಾನು ವಿದೇಶಕ್ಕೆ

BSG UDUPI ಯಿಂದ ಶರ್ಮಿನ್ ಬಾನು M S, ಅವರು ವರ್ಲ್ಡ್ ಅಸೋಸಿಯೇಶನ್ ಆಫ್ ಗರ್ಲ್ಸ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್ಸ್ (WAGGGS) ನೊಂದಿಗೆ ಯುವ Global Advocacy Championರಾಗಿದ್ದಾರೆ ಮತ್ತು WAGGGS U-Report ವರದಿಯಲ್ಲಿ ಜಾಗತಿಕ ರಾಯಭಾರಿ ಮತ್ತು ಹವಾಮಾನ…

Read more

“ಅಂಬೇಡ್ಕರ್ ಸರ್ಕಲ್ ಹೆಸರಿಗೆ ಮಾತ್ರ” – ವಿವಿಧ ಸಂಘಟನೆಗಳ ಆಕ್ರೋಶ

ಮಂಗಳೂರು : ನಗರದ ಜ್ಯೋತಿ ಸರ್ಕಲ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಸಹಿತ ಸರ್ಕಲ್ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಆರಂಭಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮೂಡ ಮಾಜಿ ಅಧ್ಯಕ್ಷ ತೇಜೋಮಯ ಮಾತನಾಡಿ,…

Read more

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಭೋವಿ ಜನಾಂಗದಿಂದ ಧರಣಿ

ಉಡುಪಿ : ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ಸಮಾಜ ಸೇವಾ ಸಂಘದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕರ್ನಾಟಕ ರಾಜ್ಯ ಮೂಲ ಭೋವಿ ಜನಾಂಗದವರು ಸರಕಾರದ…

Read more