ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಇಬ್ಬರು ಅರೆಸ್ಟ್, ಮೂವರು ಎಸ್ಕೇಪ್
ಕುಂದಾಪುರ : ಕುಂದಾಪುರ ತಾಲೂಕು ಕಟ್ ಬೆಲ್ತೂರು ಹರಗೋಡು ಕ್ರಾಸ್‌ನಲ್ಲಿರುವ ಮಲಯಾಳಿ ಬೊಬ್ಬರ್ಯ ಹಾಗೂ ಕೆಂಪಣ್ಣಹೈಗುಳಿ ಸಹಪರಿವಾರ ದೈವಸ್ಥಾನದ ಪಕ್ಕದಲ್ಲಿರುವ ಹಾಡಿ ಜಾಗದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಇಬ್ಬರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಗಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್…