Eshwar Malpe

ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಈಶ್ವರ್ ಮಲ್ಪೆಗೆ ಸನ್ಮಾನ

ಉಡುಪಿ : ಸಮಾಜ ಸೇವಕ, ನುರಿತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಅವರ ಮನೆಗೇ ತೆರಳಿ ಸನ್ಮಾನಿಸಲಾಯಿತು. ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಚೈತನ್ಯ ಎಂ.ಜಿ. ಅವರು ಈಶ್ವರ್ ಮಲ್ಪೆ ಸಾಧನೆ, ಸನ್ಮಾನಗಳ…

Read more

ಮಳುಗು ತಜ್ಞ ಈಶ್ವರ್ ಮಲ್ಪೆಗೆ ಪುತ್ತಿಲ ಪರಿವಾರದಿಂದ 1 ಲಕ್ಷ ರೂ. ನೆರವು ಹಸ್ತಾಂತರ

ಉಡುಪಿ : ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ ಆಪಧ್ಬಾಂದವ, ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್‌ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ…

Read more

ಆಪತ್ಭಾಂದವ ಈಶ್ವರ್ ಮಲ್ಪೆ ಸೇವೆಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಿ : ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿಯೂ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆಯವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರ ಈ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ…

Read more

ಜೆರ್ಸಿ ತೊಡಿಸಿ ಮಹಿಳೆಯ ಕೊನೆಯ ಆಸೆ ಈಡೇರಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ

ಉಡುಪಿ : ಮಹಿಳೆಯೊಬ್ಬರಿಗೆ ಅವರ ಅಂತಿಮ ಇಚ್ಛೆಯಂತೆ ಸಾಮಾಜಿಕ‌ ಕಾರ್ಯಕರ್ತ ಈಶ್ಚರಮಲ್ಪೆಯವರು ತನ್ನ ತಂಡದ ಜರ್ಸಿ ತೊಡಿಸುವ ಮೂಲಕ ಕೊನೆ ಆಸೆ ಈಡೇರಿಸಿದ್ದಾರೆ. ಉಡುಪಿಯ ಉದ್ಯಾವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರದೀಪ್ ಹಾಗೂ ಸೋನಿ ದಂಪತಿ ಉಡುಪಿಯ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಾಗೂ…

Read more

ಗಂಗಾವಳಿ ನದಿಯಲ್ಲಿ ಮತ್ತೆ ಶೋಧ ನಡೆಸಲಿರುವ ಮುಳುಗುತಜ್ಞ ಈಶ್ವರ್ ಮಲ್ಪೆ

ಉಡುಪಿ: ಅಮಾವಾಸ್ಯೆ ಹಾಗೂ ಹುಣ್ಣಿಮೆಯಲ್ಲಿ ನದಿಯ ನೀರಿನ ಹರಿವಿನ ಪ್ರಮಾಣ ಸಮುದ್ರದ ಉಬ್ಬರವನ್ನು ಅವಲಂಬಿಸಿ ಕೆಲವು ಸಲ ಇಳಿಮುಖಗೊಳ್ಳುವ ಸಾಧ್ಯತೆ ಇರುವುದರಿಂದ ಆಗಸ್ಟ್ 4ರ ಅಮಾವಾಸ್ಯೆಯಂದು ಈಶ್ವರ ಮಲ್ಪೆ ಅವರು ಅಂಕೋಲ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಹರಿಯುತ್ತಿರುವ ಗಂಗಾವಳಿ ನದಿಯಲ್ಲಿ…

Read more