ಎಸೆಸೆಲ್ಸಿ ಪರೀಕ್ಷೆ – ಮೊದಲ ದಿನ 65 ವಿದ್ಯಾರ್ಥಿಗಳು ಗೈರು
ಉಡುಪಿ : ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಶುಕ್ರವಾರ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನದ ಪರೀಕ್ಷೆ ಯಾವುದೇ ಅಕ್ರಮ, ಅವ್ಯವಹಾರಗಳಿಲ್ಲದೇ ಶಾಂತಿಯುತವಾಗಿ ನಡೆದಿದೆ ಎಂದು ಡಿಡಿಪಿಐ ಕೆ.ಗಣಪತಿ ಅವರು ತಿಳಿಸಿದ್ದಾರೆ. ಬೆಳಗ್ಗೆ ಜಿಲ್ಲಾದಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ನಗರದ…