Excise Department

ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ದಾಸ್ತಾನು – ಆರೋಪಿಗೆ ನ್ಯಾಯಾಂಗ ಬಂಧನ

ಕಾರ್ಕಳ : ಬೋಳ ಗ್ರಾಮದಲ್ಲಿ ಅಕ್ರಮ ಗೋವಾ ಮದ್ಯ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಉಡುಪಿಯ ಪ್ರಶಾಂತ್‌ನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕಾರವಾರಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಕಾರವಾರ ಬಸ್‌ ನಿಲ್ದಾಣದಲ್ಲಿ…

Read more

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ವಶ : ಆದಿ ಉಡುಪಿಯ ವ್ಯಕ್ತಿ ಕಾರವಾರದಲ್ಲಿ ಅರೆಸ್ಟ್

ಉಡುಪಿ : ಕಾರ್ಕಳದ ಮನೆಯೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಬಕಾರಿ ಪೊಲೀಸರು ಇಂದು ಕಾರವಾರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಂಧಿತನನ್ನು ಆದಿಉಡುಪಿಯ ಪ್ರಶಾಂತ್…

Read more

ಕಂಬಳಕ್ರಾಸ್ ಬಳಿಯ ಕಟ್ಟಡದಲ್ಲಿ 1.64ಲಕ್ಷ ರೂ. ಮೌಲ್ಯದ ಮದ್ಯದ ಬಾಟಲಿಗಳು ಪತ್ತೆ

ಮಂಗಳೂರು : ನಗರದ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳಕ್ರಾಸ್ ಬಳಿಯಿರುವ ಎಸ್.ಎಸ್. ಕಂಪೌಂಡ್ ಕಟ್ಟಡದ ಮೊದಲನೇ ಮಹಡಿಯಲ್ಲಿ 1.64ಲಕ್ಷ ರೂ. ಮೌಲ್ಯದ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಮಂಗಳೂರಿನ ಅಬಕಾರಿ ಜಂಟಿ ಆಯುಕ್ತ ಡಾ||ಸಿ.ಹೆಚ್ ಬಾಲಕೃಷ್ಣರವರ ಆದೇಶದಂತೆ ಅಬಕಾರಿ ಉಪ ಆಯುಕ್ತ ಟಿ.ಎಂ.…

Read more

ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಬೋಳ ಎಂಬಲ್ಲಿ ಅಬಕಾರಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಲಕ್ಷಾಂತರ ರೂ. ಮೌಲ್ಯದ ಸುಮಾರು 260ಕ್ಕೂ ಅಧಿಕ ಮದ್ಯದ ಬಾಕ್ಸ್‌ಗಳು…

Read more

ನಾವು ಯಾವುದೇ ಹಣ ಕೊಟ್ಟಿಲ್ಲ, ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ : ರಾಜ್ಯ ವೈನ್ ವೈನ್ ಮರ್ಚೆಂಟ್ ಅಸೋಸಿಯೇಷನ್

ಉಡುಪಿ : ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು…

Read more

ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ

ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.…

Read more

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್

ಬಂಟ್ವಾಳ : ಪ್ರಚೋದಿತ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ವಿಎಚ್‌ಪಿ, ಬಜರಂಗದಳ ಕರೆನೀಡಿರುವ ಬಿ.ಸಿ.ರೋಡ್ ಚಲೋ ಹೈಡ್ರಾಮಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಸಂಘಟನೆಯವರು…

Read more