Expert College

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸಮ್ಮಾನ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್‌ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್‍ಯಾಂಕ್‌ ಪಡೆದ ಕೆನರಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ…

Read more

ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ

ಮಂಗಳೂರು : ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 599 ಅಂಕ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ…

Read more

ಡಿ.29-30ರಂದು ‘ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ’ ಮತ್ತು ‘ಟೈಂ ಸ್ಕ್ವೇರ್’ ‌ಮ್ಯೂಸಿಕ್ ಫೆಸ್ಟಿವಲ್-24

ಮಂಗಳೂರು : ಡಿ.29ರಂದು ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್‌ ಮ್ಯೂಸಿಕ್‌ ಫೆಸ್ಟಿವಲ್-2024 ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲರಾದ ಡಾ.ಎನ್.ಕೆ.ವಿಜಯನ್ ಪತ್ರಿ‌ಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಡಿ.29ರಂದು ಬೆಳಿಗ್ಗೆ 8:35ಕ್ಕೆ ಎಕ್ಸ್‌ಪರ್ಟ್ ದಿನಾಚರಣೆಗಳ ಅಂಗವಾಗಿ…

Read more

ಎನ್‌ಡಿಎ ಪ್ರವೇಶ ಪರೀಕ್ಷೆ; ‘ಎಕ್ಸ್ಪರ್ಟ್‌’ನ 20 ವಿದ್ಯಾರ್ಥಿಗಳು ತೇರ್ಗಡೆ

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 20 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಇದೊಂದು ರಾಷ್ಟ್ರಮಟ್ಟದ ಅಭೂತಪೂರ್ವ ಸಾಧನೆಯಾಗಿದೆ. ಕೇಂದ್ರ ಲೋಕಸವಾ ಆಯೋಗವು ನ್ಯಾಷನಲ್…

Read more