ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿದಾರನಾಗಿ ವಂಚನೆ – ಆರೋಪಿ ಅಂದರ್
ಮಂಗಳೂರು : ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೆ.ಉಮ್ಮರಬ್ಬ ಮೊಯ್ದೀನ್ ಬಂಧಿತ ಆರೋಪಿ. ಈ ಬಗ್ಗೆ ಮಂಗಳೂರು ಉತ್ತರ…