Family Conflict

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಸುಳ್ಯ : ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ. ಪತಿ ರಾಜೇಂದ್ರ(40) ಟೈಲ್ಸ್ ಕೆಲಸ ಮಾಡುವವರಾಗಿದ್ದು…

Read more

ನವವಿವಾಹಿತೆಗೆ ಕಿರುಕುಳ; ಪತಿಯ ಮನೆಯವರ ವಿರುದ್ಧ ದೂರು ದಾಖಲು

ಪಡುಬಿದ್ರಿ : ನವವಿವಾಹಿತೆ ಮೂಳೂರಿನ ಅಫಂತ್‌(25) ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಬೈದು ಮನೆ ಬಿಟ್ಟು ತೆರಳುವಂತೆ ಹೀನಾಯವಾಗಿ ವರ್ತಿಸಿದ ಪತಿಯ ಮನೆಯವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾವ ಇಬ್ರಾಹಿಂ, ಅತ್ತೆ ನಫೀಸಾ, ಬಾವ ಮಹಮ್ಮದ್‌ ಶಂಶೀರ್‌, ಅತ್ತಿಗೆ…

Read more

ಮೊಬೈಲ್ನಲ್ಲಿ ಮಾತನಾಡುವುದನ್ನು ಆಕ್ಷೇಪಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಉಪ್ಪಿನಂಗಡಿ : ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ ಮೊಬೈಲ್ನಲ್ಲಿ ವಿಡಿಯೋ ಕಾಲ್ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿರುವುದಕ್ಕೆ ತಾಯಿ ಮೇಲೆ ಮುನಿಸಿಕೊಂಡ 14 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷಿ…

Read more