Family Dispute

ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ತಾಯಿ ಹಾಗೂ ಸಹೋದರಿಯ ಬಂಧನ

ಮುಲ್ಕಿ: ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಾರ್ತಿಕ್ ಭಟ್ ಎಂಬಾತನ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ಯಾಮಲಾ ಭಟ್ (61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ…

Read more

ಮೃತರ ಹೆಸರಿನಲ್ಲಿದ್ದ 4 ಕೋಟಿ ರೂ. ಷೇರು ಮಾರಾಟ ಮಾಡಿ ವಂಚನೆ – ಪ್ರಕರಣ ದಾಖಲು

ಕಾರ್ಕಳ : ಮೃತರ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಕೋವಿಡ್‌…

Read more

ತಮ್ಮನನ್ನು ಹತ್ಯೆ ಮಾಡಿದ ಅಣ್ಣನಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಜಮೀನಿನಲ್ಲಿ ಪಾಲು ಕೇಳಲು ಮನೆಗೆ ಬಂದಿದ್ದ ತನ್ನ ಮ್ಮನನ್ನೇ ಹೊಡೆದು ಕೊಲೆ ಮಾಡಿದ್ದ ಅಪರಾಧಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್.ಜಿ. ಅವರು ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ.…

Read more

ಮಗಳ ಖಾಸಗಿ ವೀಡಿಯೊಗಳನ್ನು ವೈರಲ್‌ ಮಾಡಿದ ತಂದೆ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ…

Read more