Family Distress

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಸುಳ್ಯ : ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ. ಪತಿ ರಾಜೇಂದ್ರ(40) ಟೈಲ್ಸ್ ಕೆಲಸ ಮಾಡುವವರಾಗಿದ್ದು…

Read more

ತಾಯಿ ಮಗಳು ನಾಪತ್ತೆಯಾದ ಬಗ್ಗೆ ದೂರು ದಾಖಲು

ಕಾಪು : ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ತನ್ನ ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆಯಾಗಿರುವುದಾಗಿ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಸೀದಾ ಅವರಿಗೆ ವಿಚ್ಛೇದನವಾಗಿದ್ದು, ಕಳೆದೊಂದು ವರ್ಷ‌ದಿಂದ ಮಗಳೊಂದಿಗೆ ವಾಸವಿದ್ದರು. ಇಪ್ಪತ್ತು ದಿನಗಳಿಂದ ತನ್ನ ಕುಟುಂಬದೊಂದಿಗೆ ಪಕೀರಣಕಟ್ಟೆಯಲ್ಲಿ…

Read more