ಮನೆಯೊಂದರಲ್ಲಿ ಮಧ್ಯರಾತ್ರಿ ಭಾರೀ ಸ್ಪೋಟ – ಸುಟ್ಟಗಾಯಗಳಿಂದ ತಾಯಿ-ಮೂವರು ಪುತ್ರಿಯರು ಗಂಭೀರ; ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಿಸಿರುವ ಶಂಕೆ
ಉಳ್ಳಾಲ : ಇಲ್ಲಿನ ನಾಟೆಕಲ್ ಮಂಜನಾಡಿ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ಮಧ್ಯರಾತ್ರಿ ಭಾರೀ ಸ್ಪೋಟವುಂಟಾಗಿ ಮಲಗಿದ್ದ ತಾಯಿ ಹಾಗೂ ಮೂವರು ಪುತ್ರಿಯರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿರುವ ತಾಯಿ ಹಾಗೂ ಪುತ್ರಿಯರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ…