ಬೈಕ್‌ನಿಂದ ಬಿದ್ದು ವ್ಯಕ್ತಿ ಮೃತ್ಯು : ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲು
ಮೂಡುಬಿದಿರೆ : ಮೂಡುಬಿದಿರೆ ಸಮೀಪ ಪಡುಮಾರ್ನಾಡು ಗ್ರಾಮದ ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಸಂಜೆ ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (49) ಅವರು ಮೃತಪಟ್ಟಿದ್ದು, ಪೋಲಿಸರು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರು ಪತ್ನಿ, ಪುತ್ರ, ಪುತ್ರಿಯನ್ನು…