Family Support

ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ ರೂ 60 ಲಕ್ಷ ಹಸ್ತಾಂತರ

ಮಂಗಳೂರು : ಮೆಸ್ಕಾಂ ಉದ್ಯೋಗಿ‌ಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತ ಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ‌‌ವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ…

Read more

ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಸ್ಪೀಕರ್ ಖಾದರ್‌, ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಕುಂದಾಪುರ : ಎರಡು ದಿನಗಳ ಹಿಂದೆ ಹುತಾತ್ಮರಾಗಿದ್ದ ಯೋಧ ಅನೂಪ್ ಪೂಜಾರಿ ಅವರ ಬೀಜಾಡಿಯ ಮನೆಗೆ ಸ್ಪೀಕರ್‌ ಯು.ಟಿ.ಖಾದರ್‌ ಶುಕ್ರವಾರ ರಾತ್ರಿ ಭೇಟಿ ನೀಡಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ…

Read more

ನಾಪತ್ತೆಯಾಗಿರುವ ಉದ್ಯಮಿ ಮುಮ್ತಾಜ್ ಆಲಿ; ಮುಳುಗುತಜ್ಞ ಈಶ್ವರ್ ಮಲ್ಪೆ ತಂಡದ ಮುಂದುವರೆದ ಶೋಧ ಕಾರ್ಯ

ಮಂಗಳೂರು : ಇಂದು ಮುಂಜಾನೆಯಿಂದ ನಾಪತ್ತೆಯಾಗಿರುವ ಮಾಜಿ‌ ಶಾಸಕ ಮೊಯ್ದಿನ್ ಬಾವಾ ಅವರ ಸೋದರ, ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ. ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಮಾಜಿ…

Read more

2018ರಲ್ಲಿ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ನ್ಯಾಯಾಲಯ ತೀರ್ಪು

ಮಂಗಳೂರು : 2018‌ರಲ್ಲಿ ಕೊಟ್ಟಾರ ಚೌಕಿ ಬಳಿ ನಡೆದ ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ವಿಮಾ ಕಂಪೆನಿಗೆ ಆದೇಶಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್‌ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ತೀರ್ಪು ನೀಡಿದ್ದಾರೆ.…

Read more

ಮರ ಬಿದ್ದು ಮನೆ ಮಾಡು ದ್ವಂಸ; ಮನೆ ನಿರ್ಮಿಸಿಕೊಡಲು ವಿದ್ಯಾಪೋಷಕ್ ಸಂಕಲ್ಪ

ಬ್ರಹ್ಮಾವರ : ಇದೇ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ ತಾಲೂಕಿನ, ಹೇರಾಡಿ ಗ್ರಾಮದ, ಸಂಕಾಡಿ ನಿವಾಸಿ ರಾಜು ಮೊಗವೀರ ಮತ್ತು ರತ್ನ ದಂಪತಿಗಳ ಮನೆಗೆ ರಾತ್ರಿ ಮರ ಬಿದ್ದು ಮಾಡು ದ್ವಂಸಗೊಂಡಿದೆ. ರಾಜು ಅವರ ಕೈಯ ಮೂಳೆಮುರಿತವಾಗಿದ್ದು, ತಲೆಗೂ ಘಾಸಿಯಾಗಿದೆ.…

Read more

ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ಧಿ ಕೇಳಿ ದಿಗ್ಭ್ರಮೆಯಾಗಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕನ್ನಡದ‌ ಬೆಳ್ಳಿತೆರೆ, ಕಿರುತೆರೆಯಲ್ಲಿ ನಟಿಸಿದ್ದ ಅಪರ್ಣಾರವರು, ಲಕ್ಷಾಂತರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರು‌. ನಾನು ಸಚಿವೆಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿದ್ದರು. ಆತ್ಮೀಯ ಗೆಳತಿ ಅಪರ್ಣಾ ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವನ್ನುಂಟು…

Read more

ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

ಮಂಗಳೂರು : ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಜಿಲ್ಲಾಡಳಿತ ಮುತುವರ್ಜಿಯಿಂದ…

Read more