ಸಾವಿನಲ್ಲೂ ಒಂದಾದ ಕೋಟದ ಹಿರಿಯ ದಂಪತಿ
ಕೋಟ : ಹಿರಿಯ ದಂಪತಿ ಸಾವಿನಲ್ಲೂ ಒಂದಾದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಧರ್ಮಪತ್ನಿ ಮುತ್ತು ಪೂಜಾರ್ತಿ(53) ಸಾವಿನಲ್ಲಿ ಒಂದಾದವರು. ಕಂಬಳಕಟ್ಟು ಗುರಿಕಾರ ಮನೆ…
ಕೋಟ : ಹಿರಿಯ ದಂಪತಿ ಸಾವಿನಲ್ಲೂ ಒಂದಾದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಧರ್ಮಪತ್ನಿ ಮುತ್ತು ಪೂಜಾರ್ತಿ(53) ಸಾವಿನಲ್ಲಿ ಒಂದಾದವರು. ಕಂಬಳಕಟ್ಟು ಗುರಿಕಾರ ಮನೆ…
ಮೂಡುಬಿದಿರೆ : ಸ್ನಾನಕ್ಕೆಂದು ಬಾತ್‌ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕ ಕೋಟೆಬಾಗಿಲಿನ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಎಂದು ಗುರುತಿಸಲಾಗಿದೆ.…
ಮಂಗಳೂರು : ತಡರಾತ್ರಿ ಸುರಿದ ಗಾಳಿ ಮಳೆಗೆ ತಡೆಗೋಡೆ ಮನೆಯ ಮೇಲೆಯೇ ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ. ಮುಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್(17) ಮೃತಪಟ್ಟ ಬಾಲಕ. ಶೈಲೇಶ್ ಜೋಕಟ್ಟೆಯಲ್ಲಿರುವ ಸಂಬಂಧಿಕರ…
ಉಡುಪಿ : ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ…
ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದ ಕಾರಣ ಈ ಘಟನೆ ಸಂಭವಿಸಿದೆ. ಇದರಿಂದ ಯಾಸಿರ್…
ಕುಂದಾಪುರ : 43 ದಿನದ ಹಸುಗೂಸು ತಾಯಿ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಹಸುಗೂಸು ಮೃತಪಟ್ಟಿದೆ. ತಾಯಿ ಮಂಗಳವಾರ ಬೆಳಿಗ್ಗೆ…
ಮಂಗಳೂರು : ದ.ಕ.ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ರವಿವಾರ ತಡರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಹೋದರಿಯ ಪುತ್ರ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಮಹಿಳೆಯ ಮನೆಗೆ ರವಿವಾರ ಬಂದಿದ್ದ…
ಕಾಪು : ತಂದೆಯ ನಿಧನದಿಂದ ಮನನೊಂದ ಮಹಿಳೆಯೊಬ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಸಂಭವಿಸಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಂದೆಯ ನಿಧನ ನಂತರ ಮೋಸಿನಾ ಖಿನ್ನತೆಗೊಳಗಾಗಿದ್ದರು.…
ಕುಂದಾಪುರ : ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್‌ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ ಪದ್ಮನಾಭ ಭಟ್ ಮೂಲತಃ ಕುಂದಾಪುರ ತಾಲೂಕು ಕುಂಭಾಶಿಯವರು. ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮನೆಯಲ್ಲಿ ದುಃಖದ ವಾತಾವರಣ ಸೃಷ್ಟಿಯಾಗಿದೆ. ಕುಂಭಾಶಿಯ ಕೊರವಡಿ ರಸ್ತೆಯಲ್ಲಿರುವ ಶ್ರೀ ಹರಿಹರ ನಿಲಯವು ಮೃತ…