Family Violence

ಪತಿ ಹಾಗೂ ಅತ್ತೆಯ ಹಿಂಸೆ ತಾಳಲಾರದೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಗಂಗೊಳ್ಳಿ : ಪತಿ ಹಾಗೂ ಅತ್ತೆಯ ಹಿಂಸೆ ತಾಳಲಾರದೇ ಪತ್ನಿ ಪೊಲೀಸ್ ಠಾಣಾ ಮೆಟ್ಟಿಲೇರಿದ ಘಟನೆ ಗಂಗೊಳ್ಳಿ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ವಿಪರೀತ ಕುಡಿತದ ಚಟ ಹೊಂದಿದ್ದು, ಮದುವೆಯಾದ ಎರಡನೇ ದಿನದಿಂದಲೇ ಅವಾಚ್ಯ ಶಬ್ದಗಳಿಂದ ಬೈದು ಹಿಂಸೆ ನೀಡುತ್ತಿರುವುದಾಗಿ…

Read more

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ…

Read more