ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ : ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣ ದರ್ಶನ ಕೈಗೊಂಡ ಅವರು, ಪರ್ಯಾಯ ಪುತ್ತಿಗೆ ಮಠದವರು ನಡೆಸುವ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು.…
ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ…
ಉಡುಪಿ : ಉಡುಪಿ ಶ್ರೀ ಕೃಷ್ಣ ಮಠ ಇವತ್ತು ಸ್ಟಾರ್ ನಟರುಗಳ ಭೇಟಿಗೆ ಸಾಕ್ಷಿಯಾಯ್ತು. ಕಾಂತಾರ ಖ್ಯಾತಿಯ ರಿಷಭ್ ಶೆಟ್ಟಿ ಮತ್ತು ಜೂನಿಯರ್ ಎನ್‌ಟಿಆರ್ ಕುಟುಂಬ ಸಮೇತ ಅಗಮಿಸಿ ಕೃಷ್ಣನ ದರ್ಶನ ಪಡೆದರು. ಬಳಿಕ ಮಾತನಾಡಿದ ಜೂನಿಯರ್ ಎನ್‌ಟಿಆರ್, 40 ವರ್ಷಗಳಿಂದ…
ಬೆಳ್ತಂಗಡಿ : ಮಣ್ಣಿನ ಪ್ರತಿಕೃತಿ ಹರಕೆಗೆ ಪ್ರಸಿದ್ಧವೆನಿಸಿರುವ ಕರಾವಳಿಯ ಪುಣ್ಯಕ್ಷೇತ್ರ ಸುರ್ಯ ಶ್ರೀಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಹಿತ ಭೇಟಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಯಶ್ ಅವರು ಪತ್ನಿ ನಟಿ…
ಮಂಗಳೂರು : ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಏಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ…