Farmer Support

“ಕೈ” ಸರ್ಕಾರದ ಮಿತಿಯಿಲ್ಲದ ಓಲೈಕೆಗೆ ರಾಜ್ಯದ ಜನ ಕಂಗಾಲು : ಶಾಸಕ ಕಾಮತ್

ಇಷ್ಟು ದಿನ ಓಲೈಕೆ ರಾಜಕಾರಣಕ್ಕಾಗಿ ಹಿಂದೂಗಳನ್ನು ಕಡೆಗಣಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಲ್ಯಾಂಡ್ ಜಿಹಾದ್ ಮೂಲಕ ಸಾವಿರಾರು ಅನ್ನದಾತರ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಂಡು ವಕ್ಫ್ ಆಸ್ತಿ ಎಂದು ಘೋಷಿಸಲು ಹುನ್ನಾರ ನಡೆಸಿರುವುದು ಅತ್ಯಂತ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್…

Read more

ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ಜೋಡಣೆ ಮಾಡಿಸಿಕೊಳ್ಳಬೇಕು – ಜಿಲ್ಲಾಧಿಕಾರಿ

ಉಡುಪಿ : ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್‌ ಜೋಡಣೆ ಆವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ದಾಖಲಾತಿಗಳೊಂದಿಗೆ ಹಾಗೂ ಆಧಾರ್‌ ಜೋಡಣೆಯಾಗಿರುವ ಮೊಬೈಲ್‌ನೊಂದಿಗೆ…

Read more

ಕೊಡವೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ : ಕೊಡವೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ., ಕೊಡವೂರು ಇದರ ವಾರ್ಷಿಕ ಮಹಾಸಭೆ ಸಂಘದ ‘ಕ್ಷೀರಧಾಮ’ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಹಾಗೂ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು, ಪ್ರಸ್ತುತ ನಿರ್ದೇಶಕ ರವಿರಾಜ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಒಕ್ಕೂಟ ಹಾಗೂ ಸಂಘದಲ್ಲಿ…

Read more

ಗದ್ದೆಯಲ್ಲೇ ರೈತರನ್ನು ಸನ್ಮಾನಿಸಿ ಗೌರವಿಸುವ ವಿಶಿಷ್ಟ ಕಾರ್ಯಕ್ರಮ

ಉಡುಪಿ : ಗಾಳಿ, ಮಳೆಯನ್ನೂ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ, ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ವಿಶಿಷ್ಟ ಕಾರ್ಯಕ್ರಮ ಉದ್ಯಾವರದಲ್ಲಿ ನಡೆಯಿತು. ‘ರೈತ ಮಿತ್ರ’ ಹೆಸರಿನ ಕಾರ್ಯಕ್ರಮದ ಮೂಲಕ ಕ್ಲಬ್ಬಿನ…

Read more

ಕೇಂದ್ರದ್ದು ತಾರತಮ್ಯ ಬಜೆಟ್, ರಾಜ್ಯದ ಪಾಲಿಗೆ ನಿರಾಸೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಪಾದನೆ

ಉಡುಪಿ : ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಇದೊಂದು ತಾರತಮ್ಯ ಬಜೆಟ್ ಆಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…

Read more

ಬ್ರಹ್ಮಾವರ ಕೃಷಿ ಡಿಪ್ಲೋಮ ಜೊತೆಗೆ ಕೃಷಿ ಕಾಲೇಜು ಆರಂಭಿಸಲಿ : ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಸ್ಥಳೀಯ ಜನತೆಯ ಒಕ್ಕೊರಲ ಬೇಡಿಕೆಯಾಗಿದ್ದ ಕೃಷಿ ಮಹಾವಿದ್ಯಾಲಯ ಆರಂಭಿಸುವ ಮನವಿಯನ್ನು ಪರಿಗಣಿಸದೆ ರಾಜ್ಯ ಸರ್ಕಾರ ಡಿಪ್ಲೋಮ ಪದವಿಯನ್ನು ಪುನರಾರಂಭಿಸಲು ಆದೇಶ ನೀಡಿದ್ದು, ಸರಕಾರ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೃಷಿ…

Read more