Farmers Rights

ಅರ್ಹ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು. ಅಧಿಕಾರಿಗಳು ಆನ್‌ಲೈನ್‌ನಲ್ಲಿ ಅರ್ಜಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಸಹರಿಸುವ ನಿಟ್ಟಿನಲ್ಲಿ…

Read more

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೆ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಬೈಂದೂರು ತಹಸೀಲ್ದಾರ್ ಹಾಗೂ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ…

Read more

ಅಧಿವೇಶನದಲ್ಲಿ ಪ್ರತಿಧ್ವನಿಸಿದ ಇನ್ನಾ ಗ್ರಾಮದ 400 ಕೆ ವಿ ವಿದ್ಯುತ್ ಟವರ್ ನಿರ್ಮಾಣ ಸಮಸ್ಯೆ

ಉಡುಪಿ : ಉಡುಪಿ ಜಿಲ್ಲೆಯ ಇನ್ನಾ ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆಯು ಇಂದು ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿಸಿತು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ…

Read more

ಮಂಗಳೂರಿನಲ್ಲಿ ಕಾಫಿ ಬೆಳೆಗಾರರ ಪ್ರತಿಭಟನೆ

ಮಂಗಳೂರು : ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಪ್ರತಿಭಟನಾ ಸಭೆಯು ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು. ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು…

Read more

ನಿಯಮ ಮೀರಿ ಜಾನುವಾರು ಮಾರಾಟ : ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಕೋಟ : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000…

Read more

ರೈತಧ್ವನಿ ಸಂಘದ ಸದಸ್ಯತ್ವ ಅಭಿಯಾನಕ್ಕೆ ಆನಂದ್ ಸಿ ಕುಂದರ್ ಚಾಲನೆ

ಕೋಟ : ಕೋಟದ ರೈತಧ್ವನಿ ಸಂಘಟನೆ ಇದರ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಕೋಟ ಅಮೃತೇಶ್ವರಿ ದೇಗುಲದಲ್ಲಿ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರೈತರ ಬೇಡಿಕೆಗಳಿಗೆ ಜಿಲ್ಲಾಡಳಿತದ ಮೂಲಕ ಸರಕಾರದ…

Read more

ನೆರೆ ಸಂತ್ರಸ್ತರು ಮತ್ತು ರೈತರು ಹೋರಾಟಕ್ಕೆ ಸಜ್ಜು; “ಪ್ರತೀ ಮಳೆಗಾಲ ಸೃಷ್ಟಿಯಾಗುವ ನೆರೆಯಿಂದ ನಮ್ಮನ್ನು ರಕ್ಷಿಸಿ”

ಬ್ರಹ್ಮಾವರ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸೃಷ್ಟಿಯಾದ ಕೃತಕ ನೆರೆ ಸಂತ್ರಸ್ತರು ಮತ್ತು ರೈತರು ಹೋರಾಟದ ಹಾದಿ ಹಿಡಿದಿದ್ದಾರೆ. ತಮ್ಮ ಗ್ರಾಮಗಳಲ್ಲಿ ವರ್ಷಂಪ್ರತಿ ನೆರೆ ಸೃಷ್ಟಿಯಾಗುತ್ತಿದ್ದರೂ ಈತನಕ ಜನಪ್ರತಿನಿಧಿಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂಬುದು ಇವರ ಮುಖ್ಯ ದೂರು. ಈ…

Read more

ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ

ಉಡುಪಿ : ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೂ.26ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ…

Read more

ಪೆಟ್ರೋಲ್ ದರ ಏರಿಕೆ, ರೈತರಿಗೆ ಹಾಲಿನ ಸಬ್ಸಿಡಿ ನೀಡದೇ ಇರುವ ಬಗ್ಗೆ ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಉಡುಪಿ : ಪೆಟ್ರೋಲ್ ದರ ಏರಿಕೆ, ರೈತರಿಗೆ ಹಾಲಿನ ಸಬ್ಸಿಡಿ ನೀಡದೇ ಇರುವುದು, ಈಗ ಹಾಲಿನ ದರ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ನಡೆಸಲಾಯಿತು. ಜಡಿ ಮಳೆಯ ನಡುವೆಯೂ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗುವ ಯತ್ನ ನಡೆಸಿದ…

Read more