Farmers’ Rights

ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು

ಕಾರ್ಕಳ : ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಗೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್…

Read more

‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನ – ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ : ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನದಡಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಯಿತು. ಬೆಳಿಗ್ಗೆ ಗಂಟೆ 10 ಗಂಟೆಗೆ ಪ್ರಾರಂಭವಾದ ಧರಣಿ ಸಂಜೆಯವರೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ನಡೆಯಲಿದೆ.…

Read more

ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ ಬಳಸಿಕೊಂಡರೆ ಉಗ್ರ ಹೋರಾಟ; ಕೃಷಿಕ ಸಂಘ ಎಚ್ಚರಿಕೆ

ಉಡುಪಿ : ಉಡುಪಿ ಜಿಲ್ಲಾ ಕೃಷಿಕ ಸಂಘ ಜಿಲ್ಲೆಯಲ್ಲಿರುವ ರೈತರ ಕೃಷಿ ಪಂಪ್‌ಸೆಟ್‌ಗಳ ಗಣತಿಗಾಗಿ ಮಾತ್ರವೇ ಆಧಾರ್ ಜೋಡಣಿಗೆ ಒಪ್ಪಿಗೆ ನೀಡುತ್ತಿದ್ದೇವೆಯೇ ಹೊರತು ಬೇರೆ ಯಾವುದೇ ಉದ್ದೇಶಕ್ಕೂ ಒಪ್ಪಿಗೆ ಇಲ್ಲ. ಮೆಸ್ಕಾಂ ಹಾಗೂ ಸರಕಾರ ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ…

Read more

ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಡೆ; ಗ್ರಾಮಸ್ಥರ ಹೋರಾಟಕ್ಕೆ ತಾತ್ಕಾಲಿಕ ಜಯ

ಕಾರ್ಕಳ : ಬೆಳ್ಮಣ್ ಸಮೀಪದ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ನೀಡಿದೆ. ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು…

Read more