Farmers Support

ನೀರಿನ ಮೂಲ ಸಮರ್ಪಕವಾಗಿ ಬಳಸಿ – ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯಲ್ಲಿ ಡಿಸಿ ಸೂಚನೆ

ಉಡುಪಿ : ಬೇಸಗೆಯಲ್ಲಿ ಜನಸಾಮಾನ್ಯರು ಹಾಗೂ ಜಾನುವಾರು‌ಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯ…

Read more

ವಕ್ಫ್ ಬೋರ್ಡ್ ಭೂಮಿ ಅತಿಕ್ರಮಣ ಸಂತ್ರಸ್ತರಿಗೆ 24×7 ಸಹಾಯವಾಣಿ ನೆರವು – ಪ್ರಮೋದ್ ಮುತಾಲಿಕ್

ಮಂಗಳೂರು : ವಕ್ಫ್ ಬೋರ್ಡ್ ಭೂಮಿ ಅತಿಕ್ರಮಣ ಸಂತ್ರಸ್ತರಿಗೆ ನೆರವು ನೀಡಲು ಶ್ರೀರಾಮಸೇನೆ ಕರ್ನಾಟಕ 24×7 ಕಾರ್ಯಾಚರಿಸುವ ಸಹಾಯವಾಣಿಯನ್ನು ಆರಂಭಿಸಿದೆ. 9945288819 ಮೊಬೈಲ್ ಸಂಖ್ಯೆಯಿರುವ ಸಹಾಯವಾಣಿಯನ್ನು ಮಂಗಳೂರಿನ ಆರ್ಯ ಸಮಾಜದಲ್ಲಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಅನ್ವರ್ ಮಾಣಿಪಾಡಿ ಬಿಡುಗಡೆ…

Read more

ಅ. 26, 27ಕ್ಕೆ ಬ್ರಹ್ಮಾವರದಲ್ಲಿ ‘ಕೃಷಿ ಮೇಳ-2024’

ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ…

Read more

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸಿ : ಡಿಸಿ ಡಾ. ಕೆ. ವಿದ್ಯಾಕುಮಾರಿ ಮನವಿ

ಉಡುಪಿ : ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮನವಿ ಮಾಡಿದ್ದಾರೆ. ಬ್ರಹ್ಮಾವರ ಸಮೀಪದ ನೀಲಾವರ…

Read more

ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕೇಂದ್ರ ಸರಕಾರ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ‌ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ…

Read more

ಆ.1ರಿಂದ ಕ್ವಿಂಟಲ್‌ಗೆ 50 ರೂ.ನಂತೆ ಪಶುಆಹಾರಕ್ಕೆ ಸಬ್ಸಿಡಿ – ಸುಚರಿತ ಶೆಟ್ಟಿ

ಮಂಗಳೂರು : ಲಾಭವಿಲ್ಲದ ಹೈನುಗಾರಿಕೆಯಿಂದಾಗಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ದ‌ನ ಸಾಕಣೆಗೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಆ.1ರಿಂದ ಕ್ವಿಂಟಾಲ್‌ವೊಂದಕ್ಕೆ 50 ರೂ.ನಂತೆ ಪಶು ಆಹಾರಕ್ಕೆ ಸಬ್ಸಿಡಿ ನೀಡಲಿದೆ ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷ…

Read more