Farmers

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಉಡುಪಿ : ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತಕ್ಕೆ ಸಾಮಾನ್ಯ ದರ 2,300 ರೂ. ಹಾಗೂ ಗ್ರೇಡ್ ‘ಎ’ ಭತ್ತಕ್ಕೆ ದರ 2,320 ರೂ.ಗಳನ್ನು ನಿಗದಿಪಡಿಸಿದೆ. ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ನೋಂದಣಿ ಕೇಂದ್ರಗಳನ್ನು…

Read more

ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ ಬಳಸಿಕೊಂಡರೆ ಉಗ್ರ ಹೋರಾಟ; ಕೃಷಿಕ ಸಂಘ ಎಚ್ಚರಿಕೆ

ಉಡುಪಿ : ಉಡುಪಿ ಜಿಲ್ಲಾ ಕೃಷಿಕ ಸಂಘ ಜಿಲ್ಲೆಯಲ್ಲಿರುವ ರೈತರ ಕೃಷಿ ಪಂಪ್‌ಸೆಟ್‌ಗಳ ಗಣತಿಗಾಗಿ ಮಾತ್ರವೇ ಆಧಾರ್ ಜೋಡಣಿಗೆ ಒಪ್ಪಿಗೆ ನೀಡುತ್ತಿದ್ದೇವೆಯೇ ಹೊರತು ಬೇರೆ ಯಾವುದೇ ಉದ್ದೇಶಕ್ಕೂ ಒಪ್ಪಿಗೆ ಇಲ್ಲ. ಮೆಸ್ಕಾಂ ಹಾಗೂ ಸರಕಾರ ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ…

Read more

ಮಕ್ಕಳೊಂದಿಗೆ ಬೆರೆತು ‘ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ. ಈ ನೆಲದ ಸಂಸ್ಕೃತಿಯು ಬೆಳೆದು…

Read more

ಪಹಣಿಗೆ ಆಧಾರ್‌ ಜೋಡಣೆ ಕಡ್ಡಾಯ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ : ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್‌ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈ ವರೆಗೆ ಶೇ. 65 ಮಾತ್ರ ಪ್ರಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ…

Read more

ಉಡುಪಿಯಲ್ಲಿ ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ಉಡುಪಿ : ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ ಹಾಗೂ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ…

Read more

ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ

ಉಡುಪಿ : ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೂ.26ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ…

Read more

ಜಿಲ್ಲೆಯಲ್ಲಿ MO4 ತಳಿಯ ಭತ್ತದ ಬಿತ್ತನೆ ಬೀಜ ಪೂರೈಕೆಗೆ ಕೃಷಿ ಸಚಿವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕೃಷಿ ಇಲಾಖೆಯಲ್ಲಿ MO4 ತಳಿಯ ಭತ್ತದ ಬಿತ್ತನೆ ಬೀಜದ ಕೊರತೆಯಿಂದ ಜಿಲ್ಲೆಯ ಕೃಷಿಕರು ಕೃಷಿ ಚಟುವಟಿಕೆ ಆರಂಭಿಸಲು ಸಮಸ್ಯೆ ಎದುರಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಗೆ ಅಗತ್ಯ ಪ್ರಮಾಣದ ಬೀಜವನ್ನು ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ…

Read more